Udayavni Special

ಅಮಾನವೀಯ.:ಸ್ಟ್ರೆಚರ್‌ ಸಿಗದೆ ರೋಗಿಯನ್ನು ನೆಲದಲ್ಲೇ ಎಳೆದೊಯ್ದ ಪತ್ನಿ


Team Udayavani, Jun 2, 2017, 10:30 AM IST

9.jpg

ಶಿವಮೊಗ್ಗ: ಮಾನವೀಯತೆ ಮರೆತ ಇನ್ನೊಂದು ನಾಚಿಕೆಗೇಡಿನ ಘಟನೆ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ನಡೆದಿದ್ದು, ತೀವ್ರ ಅನಾರೋಗ್ಯಕ್ಕೀಡಾದ ವೃದ್ಧ ಪತಿಯನ್ನು ಸಾಗಿಸಲು ಸ್ಟ್ರೆಚರ್‌ ಸಿಗದೆ ನೆಲದಲ್ಲೇ ಎಳೆದೊಯ್ದ ಘಟನೆ 3 ದಿನಗಳ ಹಿಂದೆ ನಡೆದಿದ್ದು ತಡವಾಗಿ ಇದೀಗ ವಿಡಿಯೋ ಸಮೇತ ಬಹಿರಂಗವಾಗಿದೆ. 

9 ದಿನಗಳ ಹಿಂದೆ ಅಸ್ತಮಾ ಮತ್ತು ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅಮೀರ್‌ ಸಾಬ್‌ ಎನ್ನುವ ವ್ಯಕ್ತಿಗೆ ವೈದ್ಯರು ಎಕ್ಸ್‌ರೇ ನಡೆಸಲು ಬರೆದಿದ್ದರು. ಎಕ್ಸ್‌ರೇ ಮಾಡಿಸುವಲ್ಲಿ ಸಾಗಿಸಲು ಸಿಬಂದಿಗಳ ನೆರವು ಕೇಳಿದಾಗ  ಯಾರೊಬ್ಬರು ನೆರವು ನೀಡಲಲ್ಲ ಎಂದು ಪತ್ನಿ ಫಾಮಿದಾ ಹತಾಶರಾಗಿ ಬೇರೆ ದಾರಿ ಕಾಣದೆ ಪತಿ ಅಮೀರ್‌ರನ್ನು ನೇಲದ ಮೇಲೆ ಹಾಕಿ ದರದರನೆ ಎಳೆದೊಯ್ದಿದ್ದಾರೆ. 

ಅಸಾಹಾಯಕವಾಗಿ ಎಳೆದೊಯ್ಯುವಾಗಲು ಯಾವೋಬ್ಬ ಸಿಬಂದಿಯೂ ನೆರವಿಗೆ ಬಂದಿಲ್ಲ ಎನ್ನಲಾಗಿದ್ದು, ಕೊನೆಯಲ್ಲಿ ಅಸ್ಪತ್ರೆಯಲ್ಲಿದ್ದವರು ನೆರವಿಗೆ ಬಂದಿದ್ದಾರೆ ಎಂದು ಫಾಮಿದಾ ಹೇಳಿದ್ದಾರೆ. 

ಆಸ್ಪತ್ರೆಯ ಸಿಬಂದಿಗಳು ಬೇಜವಾಬ್ದಾರಿತನ ತೋರುತ್ತಾರೆ,ಯಾರಿಗೂ ಸ್ಪಂದಿಸುವುದಿಲ್ಲ. ಸಹಾಯಕ್ಕೆ ನೆರವಾಗುವುದಿಲ್ಲ ಎಂದು ಮಾಧ್ಯಮಗಳಲ್ಲಿ ಹಲವರು ತಮಗಾದ ಅನುಭವ ಹೇಳಿಕೊಂಡಿದ್ದಾರೆ. 

ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಲಾಗಿದೆ. ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಇದು ನಾಚಿಕೆಗೇಡಿನ ಸಂಗತಿ ಯಾಗಿದ್ದು, ಈ ಬಗ್ಗೆ ವರದಿ ಪಡೆಯುತ್ತೇನೆ ಎಂದಿದ್ದಾರೆ.

ಆಸ್ಪತ್ರೆಯ ಸಿಬಂದಿಗಳು ಮತ್ತು ವೈದ್ಯಾಧಿಕಾರಿಗಳು ನಾವು ಸೂಕ್ತ ಸ್ಪಂದನೆ ನೀಡಿದ್ದು ಆಕೆಯೇ ಎಳೆದೊಯ್ದಿದ್ದಾರೆ ಎಂದಿದ್ದಾರೆ. 

ಈ ಘಟನೆಯನ್ನು ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರಿಂದ ಆಸ್ಪತ್ರೆಯಲ್ಲಿನ ಇನ್ನಷ್ಟು ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. 

ಮೂವರ ಅಮಾನತು
ಘಟನೆಗೆ ಸಂಬಂಧಿಸಿ ಮೂವರು ಸಿಬಂದಿಗಳನ್ನು ಅಮಾನತು ಮಾಡಿ  ಆಸ್ಪತ್ರೆಯ ಡೀನ್‌ ಡಾ. ಸುಶೀಲ್‌ಕುಮಾರ್‌ ಆದೇಶ ನೀಡಿದ್ದಾರೆ. ಸ್ಟಾಫ್ ನರ್ಸ್‌ಗಳಾದ ಜ್ಯೋತಿ, ಚೈತ್ರಾ ಮತ್ತು ಗ್ರೂಪ್‌ ಡಿ  ನೌಕರೆ ಸುವರ್ಣಮ್ಮ ಅವರು ಅಮಾನತಾದವರು. 

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

dgdsgreter

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

ygujyujty

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; ಭಯದಲ್ಲಿ ಜನ

ಚಾರ್ಮಾಡಿ ಘಾಟಿ ರಸ್ತೆ ಬಂದ್ :ಸವಾರರ ಪರದಾಟ :ಜಿಲ್ಲಾಧಿಕಾರಿಗಳ ದಿಢೀರ್ ನಿರ್ಧಾರಕ್ಕೆ ಆಕ್ರೋಶ

ಚಾರ್ಮಾಡಿ ಘಾಟಿ ರಸ್ತೆ ಬಂದ್ :ಸವಾರರ ಪರದಾಟ :ಜಿಲ್ಲಾಧಿಕಾರಿಗಳ ದಿಢೀರ್ ನಿರ್ಧಾರಕ್ಕೆ ಆಕ್ರೋಶ

tamate1

ಕೃಷ್ಣಾ ನದಿ ತೀರದ ಹಳ್ಳಿಗರಿಗೆ ಡಂಗುರದ ಎಚ್ಚರಿಕೆ : ನೆರವಿಗೆ ಸಹಾಯವಾಣಿ ಆರಂಭ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.