ಜಾರಿಗೆಕಟ್ಟೆ: ಅನಾರೋಗ್ಯವೆಂದು ಡೆತ್ ನೋಟ್ ಬರೆದಿಟ್ಟು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Aug 28, 2020, 9:52 AM IST
ಬೆಳ್ಮಣ್: ಅನಾರೋಗ್ಯವೆಂದು ಡೆತ್ ನೋಟ್ ಬರೆದಿಟ್ಟು ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಜಾರಿಗೆಕಟ್ಟೆಯಲ್ಲಿ ನಡೆದಿದೆ.
ಮಹಿಳೆಯನ್ನು ಲಾರೆನ್ಸ್ ಕುಟಿನ್ಹೋರವರ ಪತ್ನಿ ಅಂದಾಜು 40 ವರ್ಷ ಪ್ರಾಯದ ಸಿಂತಿಯಾ ಎಂದು ಗುರುತಿಸಲಾಗಿದೆ. ಆರೋಗ್ಯ ಸರಿ ಇಲ್ಲ ಎಂದು ಡೆತ್ ನೋಟ್ ಬರೆದು ಶುಕ್ರವಾರ ಬೆಳಿಗ್ಗೆ ಸುಮಾರು 7ರ ಸುಮಾರಿಗೆ ಮನೆ ತೋಟದ ಬಾವಿಗೆ ಹಾರಿದ್ದಾರೆ.
ಇವರಿಗೆ ಇಬ್ಬರು ಪುತ್ರಿಯರಿದ್ದು, ಕೃಷಿ ಕುಟುಂಬ ಎಂದು ವರದಿಯಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ