ಪರಿಹಾರ ಕೇಂದ್ರದಲ್ಲಿ ಮಹಿಳೆ ಸಾವು
Team Udayavani, Aug 20, 2019, 3:00 AM IST
ರಾಮದುರ್ಗ: ಪರಿಹಾರ ಕೇಂದ್ರದಲ್ಲಿದ್ದ ಮಹಿಳೆಯೊಬ್ಬರು, ಜ್ವರ, ಅತಿಸಾರ ಭೇದಿ ಯಿಂದ ಸಾವಿಗೀಡಾಗಿರುವ ಘಟನೆ ಸೋಮವಾರ ನಡೆದಿದೆ. ದೊಡಮಂಗಡಿ ಗ್ರಾಮದ ಮಹಾದೇವಿ ತಿಮ್ಮಣ್ಣ ಮಲ್ಲಾಡಿ (30) ಮೃತರು. ಅ.8 ರಂದು ಮಲಪ್ರಭಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ದೊಡಮಂಗಡಿ ಗ್ರಾಮಸ್ಥರನ್ನು ಪಟ್ಟಣ ಹೊರವಲಯದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸ್ಥಾಪಿಸಲಾದ ಪರಿಹಾರ ಕೇಂದ್ರದಲ್ಲಿರಲು ವ್ಯವಸ್ಥೆ ಕಲ್ಪಿಸಲಾಗಿತ್ತು.
ಆದರೆ ಪರಿಹಾರ ಕೇಂದ್ರದಲ್ಲಿ ಮಹಿಳೆಗೆ ಅ.18 ರಂದು ಜ್ವರ, ಅತಿಸಾರ ಭೇದಿ ಉಂಟಾದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ