ಸಿಡಿಲಿಗೆ ಮಹಿಳೆ ಬಲಿ

Team Udayavani, Oct 13, 2019, 3:00 AM IST

Udayavani Kannada Newspaper

ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡು ಸೇರಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಸಿಡಿಲಬ್ಬರದ ಮಳೆಗೆ ಬೆಳಗಾವಿ ಜಿಲ್ಲೆಯ ಸಾಂಬ್ರಾದಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದಾಳೆ. ಸಾಂಬ್ರಾ ಸಮೀಪದ ಕಾಕತಿ ಗ್ರಾಮದಲ್ಲಿ ಶನಿವಾರ ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸುಶೀಲಾ ಭಾವಕಣ್ಣ ಕೋಳಿ (37) ಎಂಬುವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರ ಸಮೀಪ ಸಿಡಿಲಿಗೆ ನಾಲ್ಕು ಮನೆಗಳು ಜಖಂಗೊಂಡಿದ್ದು, ಮಹಿಳೆಯೊಬ್ಬಳು ಗಾಯಗೊಂಡಿದ್ದಾಳೆ.

ಬೆಳಗಾವಿ ಸೇರಿ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ 65 ಸಾವಿರ ಕ್ಯೂಸೆಕ್‌ ನೀರನ್ನು ನದಿ ಪಾತ್ರದ ಮೂಲಕ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಬಿಡಲಾಗುತ್ತಿದೆ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.