ನಡು ರಸ್ತೆಯಲ್ಲೇ ಹೆರಿಗೆ ಮಾಡಿಸಿದ ಮಹಿಳೆಯರು!
Team Udayavani, Oct 28, 2018, 6:00 AM IST
ವಾಡಿ: ಹೆರಿಗೆ ನೋವು ತಾಳಲಾಗದೆ ನರಳುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ನಡುರಸ್ತೆಯಲ್ಲೇ ಮಹಿಳೆಯರು ಹೆರಿಗೆ ಮಾಡಿಸಿದ ಪ್ರಸಂಗ ಶನಿವಾರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ 12ನೇ ವಾರ್ಡ್ ಬಡಾವಣೆ ನಿವಾಸಿ ಖನಿಜಾ ಬೇಗಂ ವಿಪರೀತ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಸಂಬಂಧಿಕರು ಅವರನ್ನು ಆಟೋದಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೊರಟಿದ್ದರು. ಪೊಲೀಸ್ ಠಾಣೆ ಸಮೀಪದ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದಾಗ ನೋವು ಹೆಚ್ಚಾದಾಗ ನಡು ರಸ್ತೆಯಲ್ಲೇ ಆಟೋ ನಿಲ್ಲಿಸಿದ ಸಂಬಂಧಿಕರು, ಸ್ಥಳೀಯ ಮಹಿಳೆಯರ ಸಹಾಯದಿಂದ ಬಟ್ಟೆಗಳನ್ನು ಆಸರೆಯಾಗಿ ಹಿಡಿದು ಹೆರಿಗೆ ಮಾಡಿಸಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿದ ಬೇಗಂ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ, ಮಗು ಆರೋಗ್ಯದಿಂದಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…