ಮಹಿಳೆಯರಿಗೆ ಶೇ.33 ಮೀಸಲಾತಿಗೆ ಆಗ್ರಹ

Team Udayavani, Mar 14, 2020, 3:03 AM IST

revanna

ವಿಧಾನಸಭೆ: ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ವಿಧೇಯಕ ಅಂಗೀಕಾರವಾಗಿದೆ.

24 ವರ್ಷ ಕಳೆದರೂ ಎರಡೂ ರಾಷ್ಟ್ರೀಯ ಪಕ್ಷಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳದೇ ಅನಗತ್ಯ ವಿಳಂಬ ಧೋರಣೆ ತಾಳುತ್ತಿವೆ. ಎರಡೂ ರಾಷ್ಟ್ರೀಯ ಪಕ್ಷಗಳು ತಮಗೆ ಮಹಿಳೆಯರ ಬಗ್ಗೆ ಕಾಳಜಿ ಇಲ್ಲ ಎಂದು ಹೇಳಿ ಬಿಡಿ ಎಂದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಹಾಸನ ಜಿಲ್ಲೆಯಲ್ಲಿ ಒಬ್ಬ ಮಹಿಳೆ ಸಭೆ ನಡೆಸಲು ಅವಕಾಶ ಕೊಡುತ್ತಿಲ್ಲ ಎಂದು ನೀವೇ ಆರೋಪ ಮಾಡುತ್ತೀರಿ.

ಇಲ್ಲಿ ಬಂದು ಮಹಿಳಾ ಮೀಸಲಾತಿ ಕೊಡಬೇಕೆಂದು ಹೇಳುತ್ತೀರಿ ಎಂದು ಕಾಲೆಳೆದರು.ಆಗ ಮಧ್ಯ ಪ್ರವೇಶಿಸಿದ ಕಾಂಗ್ರೆಸ್‌ ಶಾಸಕ ಕೃಷ್ಣ ಬೈರೇಗೌಡ, ರೇವಣ್ಣ ಅವರು ಎದ್ದು ನಿಂತರೆ ಹಾಸನ ಜಿಲ್ಲೆ ಬಿಟ್ಟರೆ ಬೇರೆ ವಿಷಯ ಚರ್ಚೆಯೇ ಆಗುವುದಿಲ್ಲ. ಹಾಸನದ ಬಗ್ಗೆ ಚರ್ಚಿಸಲು ಪ್ರತ್ಯೇಕ ಅಧಿವೇಶನ ನಡೆಸಿಕೊಳ್ಳಿ ಎಂದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.