Udayavni Special

ಮಹಿಳಾ ಸಾಹಿತ್ಯ ಸಮ್ಮೇಳನ : ಡಾ| ಸುಧಾಮೂರ್ತಿ ಸಮ್ಮೇಳನಾಧ್ಯಕ್ಷೆ

Team Udayavani, Feb 13, 2019, 12:30 AM IST

17.jpg

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಮಾ. 2  ಮತ್ತು  3ರಂದು ರಾಜ್ಯಮಟ್ಟದ 2ನೇ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ| ಸುಧಾಮೂರ್ತಿ ಸಮ್ಮೇಳನಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಮನು ಬಳಿಗಾರ್‌ ಹೇಳಿದರು.

ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದ್ದು, ಮಹಿಳೆಯರ ಏಳ್ಗೆ ಕುರಿತಾದ ಗೋಷ್ಠಿಗಳು, ಚರ್ಚೆಗಳು ನಡೆಯಲಿವೆ. ಮೊದಲ ದಿನದಂದು “ಕನ್ನಡ ಸಾಹಿತ್ಯ: ಮಹಿಳಾ ನೋಟ’, “ಮಹಿಳೆ ಮತ್ತು ಚಳವಳಿ’, “ವಿವಿಧ ಕ್ಷೇತ್ರಗಳಿಗೆ ಮಹಿಳೆಯರ ಕೊಡುಗೆ’ ಸಹಿತ ಹಲವು ಗೋಷ್ಠಿಗಳು ನಡೆಯಲಿದ್ದು, ಡಾ| ಧರಣಿದೇವಿ ಮಾಲಗತ್ತಿ, ಡಾ| ವೈ.ಸಿ.ಭಾನುಮತಿ, ರಾಧಾ ಸುಂದರೇಶ್‌, ಡಾ| ಹೇಮಾ ಪಟ್ಟಣಶೆಟ್ಟಿ, ಎಚ್‌.ಎನ್‌.ಆರತಿ, ಸವಿತಾ ನಾಗಭೂಷಣ್‌, ದೀಪಾ ಹಿರೇಗುತ್ತಿ ಸಹಿತ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಕೊನೆಯ ದಿನದಂದು ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚರ್ಚೆಗೆ ಪುಸ್ತಕ ರೂಪ
ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆ ಯರ ಕುರಿತಾದ ಉತ್ತಮ ಗೋಷ್ಠಿಗಳು, ಚರ್ಚೆಗಳು ನಡೆಯಲಿದ್ದು ಹೆಸರಾಂತ ಲೇಖಕಿಯರು ಇದರಲ್ಲಿ ಪಾಲ್ಗೊಳ್ಳಲಿ ದ್ದಾರೆ. ಹೀಗಾಗಿ ಅಲ್ಲಿ ನಡೆಯುವ ಚರ್ಚೆಗಳ ವಿಷಯಗಳಿಗೆ ಪುಸ್ತಕ ರೂಪ ನೀಡುವ ಆಲೋಚನೆ ಇದೆ ಎಂದು ಹೇಳಿದರು.

25 ಲ. ರೂ. ವೆಚ್ಚ
ಸಮ್ಮೇಳನವನ್ನು ಸರಳವಾಗಿ ಮಾಡಲು ತೀರ್ಮಾನಿಸಲಾಗಿದ್ದು ಆದರೂ ಎಲ್ಲ ಖರ್ಚು ವೆಚ್ಚಗಳಿಗಾಗಿ ಸುಮಾರು 22ರಿಂದ 25 ಲ. ರೂ. ವೆಚ್ಚವಾಗಬಹುದು ಎಂದರು.

ದಲಿತ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಪರಿಷತ್‌ ಈ ವರ್ಷದಲ್ಲಿ ಹಲವು ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ. ಮಹಿಳಾ ಸಾಹಿತ್ಯ ಸಮ್ಮೇಳನ ನಡೆದ ಕೂಡಲೇ ಕೋಲಾರದಲ್ಲಿ ದಲಿತ ಸಾಹಿತ್ಯ ಸಮ್ಮೇಳನ ನಡೆ ಸುವ ಆಲೋಚನೆ ಇದೆ. ದಲಿತ ಸಾಹಿತ್ಯದ ಕುರಿತಾದ ಸಮಗ್ರ ಸಂಪುಟವನ್ನು “ಆಧುನಿಕ ದಲಿತ ಸಾಹಿತ್ಯ ಸಂಪುಟ’ಗಳು ಎಂಬ ಹೆಸರಿನಲ್ಲಿ ಕನ್ನಡ ಸಾಹಿತ್ಯ ಹೊರ ತಂದಿದ್ದು ಅದನ್ನು ಕೋಲಾರ ಸಾಹಿತ್ಯ ಸಮ್ಮೇಳನದಲ್ಲಿಯೇ ಬಿಡು ಗಡೆಗೊಳಿಸಲಾಗುವುದು ಎಂದು ಮನು ಬಳಿಗಾರ್‌ ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

 18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್‌ ಸೋಂಕು

 18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್‌ ಸೋಂಕು

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಕೋಡಿ: ಹೈಮಾಸ್ಟ್‌ ವಿದ್ಯುತ್‌ ದೀಪವೇ ಪರಿಹಾರ

ಕೋಡಿ: ಹೈಮಾಸ್ಟ್‌ ವಿದ್ಯುತ್‌ ದೀಪವೇ ಪರಿಹಾರ

ದುರಸ್ತಿಯಾಯಿತು ರಸ್ತೆ, ಬೆಳಗಿತು ದೀಪ

ದುರಸ್ತಿಯಾಯಿತು ರಸ್ತೆ, ಬೆಳಗಿತು ದೀಪ

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಬಾಗಿವೆ ಅಪಾಯಕಾರಿ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.