ಯಾವುದೇ ಕಾರಣಕ್ಕೂ KSOU ಮುಚ್ಚಲು ಬಿಡುವುದಿಲ್ಲ;ರಾಮ್ದಾಸ್
Team Udayavani, Oct 1, 2017, 4:35 PM IST
ಮೈಸೂರು : ‘ಸರ್ಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವನ್ನು ಮುಚ್ಚಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ನಾವು ಹೋರಾಟ ಮಾಡುತ್ತೇವೆ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಸ್.ಎ.ರಾಮ್ದಾಸ್ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮ್ದಾಸ್ ಸರ್ಕಾರ ದೇಶದಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳು ಮುಕ್ತ ವಿವಿಯಲ್ಲಿ ಶಿಕ್ಷಣ ಪಡೆದಿದ್ದಾರೆ. ಸರ್ಕಾರ ಅದನ್ನು ಮುಚ್ಚಲು ಮುಂದಾಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾಗಿದೆ.ವಿವಿ ಮುಚ್ಚಿದಲ್ಲಿ ನೊಂದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ.
ಯಾವುದೇ ಕಾರಣಕ್ಕೂ ವಿವಿ ಮುಚ್ಚಲು ಅವಕಾಶ ನೀಡುವುದಿಲ್ಲ. ಮುಕ್ತ ವಿ.ವಿ.ಆವರಣದಲ್ಲಿ ಅಕ್ಟೋಬರ್ 8 ರಂದು ನೊಂದ ವಿದ್ಯಾರ್ಥಿಗಳ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.
ವಿವಿಗೆ ಮಾನ್ಯತೆ ನವೀಕರಿಸಲು ಯುಜಿಸಿ ನಿರಾಕರಿಸಿದ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ವಿವಿ ಮುಚ್ಚುವ ಸೂಚನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ