ಮೈತ್ರಿಗೆ ಕಾರ್ಯಕರ್ತರ ಆಕ್ರೋಶ, ಮೈಕ್‌ ಕಿತ್ತೆಸೆದ ಚೆಲುವರಾಯಸ್ವಾಮಿ

Team Udayavani, Oct 29, 2018, 6:00 AM IST

z-4.jpg

ನಾಗಮಂಗಲ: ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದರು. ಸಮಾಧಾನಗೊಳ್ಳದ ಕಾರ್ಯಕರ್ತರ ಬಗ್ಗೆ ಸಹನೆ ಕಳೆದುಕೊಂಡ ಮಾಜಿ ಸಚಿವ ಎನ್‌.ಚೆಲುವರಾಯಸ್ವಾಮಿ ಮೈಕ್‌ ಕಿತ್ತೆಸೆದ ಪ್ರಸಂಗವೂ ಭಾನುವಾರ ನಡೆಯಿತು. ಲೋಕಸಭೆ ಉಪ ಚುನಾವಣೆ ಪ್ರಚಾರ ಸಂಬಂಧ ಪಟ್ಟಣದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಚೆಲುವರಾಯ ಸ್ವಾಮಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಕರೆದಿದ್ದರು. ಸಭೆಗೆ ಜೆಡಿಎಸ್‌ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಸಹ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಪ್ರಾಸ್ತಾವಿಕವಾಗಿ ಮಾತನಾಡಲು ಆರಂಭಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ವಿರುದಟಛಿ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪರಿಸ್ಥಿತಿ ಉದ್ವಿಗ್ನಗೊಂಡು ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಗಮನಿಸಿದ ಚೆಲುವರಾಯಸ್ವಾಮಿ, ಕಾರ್ಯಕರ್ತರನ್ನು ಸಮಾಧಾನಪಡಿಸಲು ಮೈಕ್‌ ಹಿಡಿದು ನಿಂತರು. ಆದರೂ ಕಾರ್ಯಕರ್ತರು ಅದಕ್ಕೆ ಕಿವಿಗೊಡದಿದ್ದಾಗ ಸಹನೆ ಕಳೆದುಕೊಂಡ ಚೆಲುವರಾಯಸ್ವಾಮಿ ಕೋಪದಿಂದಲೇ ಮೈಕ್‌ ಕೆಳಗೆ ಕುಕ್ಕಿದರು. ಈ ವೇಳೆ ಕೂಗಾಡುತ್ತಿದ್ದ ಕಾಂಗ್ರೆಸ್‌ನವರು ಸ್ವಲ್ಪ ಸಮಾಧಾನಗೊಂಡರು.

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.