ಯಾದಗಿರಿ: ಮಳೆಗೆ ಗೋಡೆ ಕುಸಿದು ವ್ಯಕ್ತಿ ಸಾವು
Team Udayavani, Aug 26, 2017, 9:15 AM IST
ಯಾದಗಿರಿ : ಭಾರೀ ಮಳೆಗೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಚಕ್ರತಾಂಡಾದಲ್ಲಿ ನಡೆದಿದೆ.
ಭಾರೀ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಗೋಡೆ ಕುಸಿದು ಅವಶೇಷಗಳಡಿಯಲ್ಲಿ ಭೀಮಪ್ಪ (65) ಸಿಲುಕಿಕೊಂಡಿದ್ದಾರೆ.ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಅವಘಡ ನಡೆದ ವೇಳೆ ಮಗ ಮತ್ತು ಸೊಸೆಯೂ ಗಾಯಗೊಂಡಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೈದಾಪುರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು