ಶಾಸಕ ಯತೀಂದ್ರ ಸಿದ್ದರಾಮಯ್ಯ ಕಾರಿಗೆ ಗ್ರಾಮಸ್ಥರ ಮುತ್ತಿಗೆ
Team Udayavani, Nov 27, 2018, 12:45 PM IST
ಮೈಸೂರು: ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸದೆ ಇದ್ದ ಕಾರಣಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ಮಂಗಳವಾರ ಟಿ.ನರಸೀಪುರದ ಕಿರಸಗೂರು ಗ್ರಾಮದಲ್ಲಿ ನಡೆದಿದೆ.
ಕಿರಸಗೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕ್ರರ್ತರ ಸಭೆಯಲ್ಲಿ ಯತೀಂದ್ರ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಆದರೆ ಅವರು ಆಗಮಿಸದೆ ಹುಣಸೂರಿನ ಇನ್ನೊಂದು ಕಾರ್ಯಕ್ರಮಕ್ಕೆ ತೆರಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಕಾರನ್ನು ಅಡ್ಡಗಟ್ಟಿದ ಕೆಲವರು ಯತೀಂದ್ರ ಅವರ ಬಳಿ ಯಾಕೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಯತೀಂದ್ರ ಅವರು ಕಾರನ್ನು ನಿಲ್ಲಿಸದೆ ಮುಂದೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ