ಎಪ್ರಿಲ್ 17ರ ನಂತರ ಶಾಸಕರು ರೊಚ್ಚಿಗೇಳುತ್ತಾರೆ: ಸಿಎಂ ವಿರುದ್ಧ ಕಿಡಿಕಾರಿದ ಯತ್ನಾಳ್


Team Udayavani, Apr 7, 2021, 3:33 PM IST

ಎಪ್ರಿಲ್ 17ರ ನಂತರ ಶಾಸಕರು ರೊಚ್ಚಿಗೇಳುತ್ತಾರೆ: ಸಿಎಂ ವಿರುದ್ಧ ಕಿಡಿಕಾರಿದ ಯತ್ನಾಳ್

ಬೆಂಗಳೂರು: ಸೂರ್ಯ-ಚಂದ್ರ ಇರುವವರೆಗೂ ಯಡಿಯೂರಪ್ಪ ಸಿಎಂ ಆಗಿರುತ್ತಾರೆಂದು ಹೇಳುತ್ತಿದ್ದಾರೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಕೊಟ್ಟಂತೆ ಯಡಿಯೂರಪ್ಪಗೆ ಬಿಜೆಪಿಯಲ್ಲಿ ವಿಶೇಷ ಸ್ಥಾನಮಾನ ಕೊಟ್ಟಿಲ್ಲ. ಇದು ಕಾರ್ಯಕರ್ತರ ಪಕ್ಷ. ಯಡಿಯೂರಪ್ಪಗೆ ಎರಡು ವರ್ಷ ಬೋನಸ್ ಸಿಕ್ಕಿದೆ. ಅದೇ ಹೆಚ್ಚು. ಇನ್ನು ಮುಂದೆ ಅವರಾಗಿಯೇ ದೂರ ಸರಿಯುವುದು ಉತ್ತಮ. ಇಲ್ಲವಾದರೆ ಎ. 17ರ ಬಳಿಕ ಶಾಸಕರು ರೊಚ್ಚಿಗೇಳುತ್ತಾರೆ ಎಂದಯು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿಪಕ್ಷವಿಲ್ಲ. ವಿಪಕ್ಷ ನಾಯಕರು ಕಾವೇರಿಯಲ್ಲಿ ಯಡಿಯೂರಪ್ಪನ ಜತೆ ಇದ್ದಾರೆ. ಸಿದ್ದರಾಮಯ್ಯನವರೂ ಕಾವೇರಿ ಬಿಡಲು ಹಿಂದೇಟು ಹಾಕಿದ್ದಾರೆ. ಯಡಿಯೂರಪ್ಪ ಮತ್ತು ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆಯಾಗಿದೆ ಎಂದರು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಯಡಿಯೂರಪ್ಪನವರ ವಕ್ತಾರರಾ?  ಅವರ ವಕ್ತಾರರ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರಿದರೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂಬ ಎಂದು ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ಇದು ನಡೆಯಲ್ಲ, ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಯತ್ನಾಳ್ ಹೇಳಿದರು.

ಇದನ್ನೂ ಓದಿ:ವಿಜಯೇಂದ್ರನ ಸೂಟು ಬೂಟು ಬಿಚ್ಚಿಸಿ ‘ಇಡಿ’ಯವರು ತನಿಖೆ ಮಾಡಿದ್ದಾರೆ: ಯತ್ನಾಳ್

ಬೆಳಗಾವಿ ಮತ್ತು ಬಸವಕಲ್ಯಾಣಕ್ಕೆ ಪ್ರಚಾರಕ್ಕೆ ಹೋಗುತ್ತೇನೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಆದರೆ ಅವರು ಸಿಎಂ ಆಗಿದ್ದಾಗ ಅವರು ಸಮುದಾಯಕ್ಕೆ 2 ಎ ಗೆ ಸೇರಿಸಿದ್ದರು. ಹೀಗಾಗಿ ನಾನು ಪ್ರಚಾರಕ್ಕೆ ಹೋಗುತ್ತಿದ್ದೇನೆ. ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಪಂಚಮಸಾಲಿ ಸಮುದಾಯ ಬಿಜೆಪಿ ಪರವಾಗಿ ನಿಲ್ಲುವಂತೆ ಮನವಿ ಮಾಡುತ್ತೇನೆ. ಈ ಸಿಎಂ ಮೀಸಲಾತಿ ಕೊಡದಿದ್ರು ಮುಂದೆ ಬರುವ ಸಿಎಂ ಮೀಸಲಾತಿ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ. ಮೇ ಎರಡರ ನಂತರ ಉತ್ತರ ಕರ್ನಾಟಕದ ನಾಯಕರೊಬ್ಬರು ಸಿಎಂ ಅಗುತ್ತಾರೆ ಎಂದ ಯತ್ನಾಳ್, ಮತ್ತೆ ಸಿಎಂ ಬದಲಾವಣೆಯ ಸುಳಿವು ಕೊಟ್ಟರು.

ಟಾಪ್ ನ್ಯೂಸ್

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

finance minister

5 ಲಕ್ಷದವರೆಗಿನ ಠೇವಣಿ ವಿಮೆ ಮರುಪಾವತಿ

education meet

ಅಸ್ಸಾಂ ಸಿಎಂ ಭೇಟಿಯಾದ ಅಶ್ವತ್ಥ ನಾರಾಯಣ

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

ನಮ್ಮ ಮೆಟ್ರೋ

ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

20rajakaluve

ರಾಜಕಾಲುವೆಗೆ ಅತಿಕ್ರಮ ಕಾಂಪೌಂಡ್ ಗೋಡೆ ತೆರವುಗೊಳಿಸಲು ಮನವಿ

19upperhouse

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿಗೆ 16 ಸ್ಥಾನ ನಿಶ್ಚಿತ: ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.