ಅನುದಾನ ಹಿಂಪಡೆತ: ಸಿ.ಎಂ BSY ವಿರುದ್ಧ ಆರ್.ಅಶೋಕ್ ಎದುರು ಹರಿಹಾಯ್ದ ಯತ್ನಾಳ್
Team Udayavani, Aug 26, 2020, 12:38 PM IST
ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಪುರ ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ ಎದುರು ಅಸಮಾಧಾನ ಹೊರಹಾಕಿದ್ದಾರೆ.
ಬುಧವಾರ ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಕಂದಾಯ ಇಲಾಖೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಯತ್ನಾಳ ಅಸಮಾಧಾನ ಹೊರ ಹಾಕಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಗೆ ಕುಮಾರಸ್ವಾಮಿ ಸಿಎಂ ಅಗಿದ್ದಾಗ 125 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ನಮ್ಮ ಸಿಎಂ ಯಡಿಯೂರಪ್ಪ ಅವರು ಕೋವಿಡ್ -19 ಹೆಸರಲ್ಲಿ ಅನುದಾನ ಹಿಂಪಡೆದಿದ್ದಾರೆ ಎಂದು ಸಭೆಯಲ್ಲಿ ಅಕ್ರೋಶ ಹೊರ ಹಾಕಿದರು. ಕೋವಿಡ್ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿತ ಮಾಡಿದರೆ ಅಭಿವೃದ್ದಿ ಹೇಗೆ ಸಾಧ್ಯ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ