ವಿಜಯೇಂದ್ರನ ಸೂಟು ಬೂಟು ಬಿಚ್ಚಿಸಿ ‘ಇಡಿ’ಯವರು ತನಿಖೆ ಮಾಡಿದ್ದಾರೆ: ಯತ್ನಾಳ್

ಸಿಎಂ ಪುತ್ರನ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ್

Team Udayavani, Apr 7, 2021, 2:52 PM IST

ವಿಜಯೇಂದ್ರನ ಸೂಟು ಬೂಟು ಬಿಚ್ಚಿಸಿ ‘ಇಡಿ’ಯವರು ತನಿಖೆ ಮಾಡಿದ್ದಾರೆ: ಯತ್ನಾಳ್

ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಎಷ್ಟು ಲೂಟಿ ಮಾಡಿದರು ಎನ್ನುವುದು ಗೊತ್ತಾಗಲಿದೆ. ಇನ್ನೂ ಸ್ವಲ್ಪ ದಿನಗಳಲ್ಲೇ ಅಪ್ಪ ಮಗನ ನಿಜ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರರನ್ನು ‘ಇಡಿ’ಯವರು ಕರೆದುಕೊಂಡು ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದಲ್ಲೇ ವಿಜಯೇಂದ್ರರನ್ನು ‘ಇಡಿ’ಯವರು ವಿಚಾರಣೆ ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ವಿಜಯೇಂದ್ರ ಸೂಟು ಬೂಟು ಹಾಕೊಂಡು ಹೋಗಿದ್ದರು ಅದೆನ್ನೆಲ್ಲಾ ಬಿಚ್ಚಿಸಿ, ಡಿಕೆಶಿ ರೀತಿಯೇ ವಿಜಯೇಂದ್ರರನ್ನು ವಿಚಾರಣೆ ಮಾಡಿದ್ದಾರೆ. ಇದೆಲ್ಲೆವೂ ಸ್ವಲ್ಪ ದಿನಗಳಲ್ಲೇ ಗೊತ್ತಾಗಲಿದೆ. ಅಪ್ಪ ಮಗನ ನಿಜ ಬಣ್ಣ ಬಯಲಾಗಲಿದೆ ಎಂದು ಗುಡುಗಿದರು.

ಯಾರೋ ಒಬ್ಬರು ಚಿಲ್ಲರೆ ಪಲ್ಲರೆಗಳ ಕೈಯಲ್ಲಿ ಮಾತನಾಡಿಸುತ್ತಾರೆ. ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ ಮಗ ಮಾತಾಡಲಿ ಎಂದು ಸವಾಲು ಸಿಎಂ ಬಿಎಸ್ವೈ ಹಾಗೂ ಪುತ್ರ ವಿಜಯೇಂದ್ರಗೆ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು.

ಟಾಪ್ ನ್ಯೂಸ್

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.