ಹಾಲಿ ಸಿಎಂ ಜೈಲಿಗೆ ಹೋದ ಉದಾಹರಣೆಗಳಿವೆ, ರಾಜಾಹುಲಿ ಅಂತ ಹೊಗಳಬೇಡಿ : ಯತ್ನಾಳ್


Team Udayavani, Jun 30, 2021, 3:43 PM IST

werergferghg

ಬೆಂಗಳೂರು : ನಾನು ಮುಖ್ಯಮಂತ್ರಿ ಮಗ ಆಗಿದ್ರೆ ನಾನು ಹಾಗೆ ಹೇಳ್ತಿದೆ, ರಾಜಕಾರಣದಲ್ಲಿ ಎಲ್ಲವೂ ನಡೆಯುತ್ತದೆ, ಅವರ ಮಗ ಆಗಿರೋದ್ರಿಂದ ಅವರು ಹೇಳ್ತಾರೆ, ರಾಜಕಾರಣದಲ್ಲಿ ಏನೆಲ್ಲಾ ನಡೆಯಲ್ಲ ಎಂದು 2  ವರ್ಷ ಸಿಎಂ ಮುಗಿದ ಅಧ್ಯಾಯ ಎಂಬ ವಿಜಯೇಂದ್ರ ಹೇಳಿಕೆ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಕಿಕ್‌ ಬ್ಯಾಕ್ ಆರೋಪ ವಿಚಾರವಾಗಿ ಮಾತನಾಡಿದ ಯತ್ನಾಳ್, ಹಾಲಿ ಸಿಎಂ ಜೈಲಿಗೆ ಹೋದ ಉದಾಹರಣೆಗಳಿವೆ, ಹಿಂದಿನ ಇತಿಹಾಸ ತೆಗೆಯಿರಿ, ರಾಜಾಹುಲಿ ಅಂತ ಹೊಗಳಬೇಡಿ, ಯಾರ್ಯಾರು ಜೈಲಿಗೆ ಹೋಗಿದ್ರು ಲೀಸ್ಟ್ ತೆಗೆಯಿರಿ, ನಮ್ಮ ಪ್ರಧಾನಿಗಳಿಂದ ಭವಿಷ್ಯದ ಭಾರತ ನಿರ್ಮಾಣವಾಗ್ತಿದೆ ಎಂದರು.

ಭ್ರಷ್ಟಾಚಾರಕ್ಕೆ ನಮ್ಮ ಪಕ್ಷ ಯಾವತ್ತು ಬಿಡಲ್ಲ, ಆದರೆ ಎಲ್ಲದಕ್ಕೂ ಕಾಲ ಕೂಡಿ ಬರಬೇಕು, ಕೌರವರ ನಾಶ ಹೇಗಾಯ್ತು, ದುಷ್ಟರಿಗೆ ಏನು ಶಿಕ್ಷೆಯಾಗುತ್ತದೆ ಗೊತ್ತಾಗುತ್ತದೆ ಎಂದರು.

ಸಿ.ಪಿ.ಯೋಗೇಶ್ವರ್ ಭೇಟಿ ವಿಚಾರವಾಗಿ ಮಾತನಾಡಿದ ಅವರು,  ನಾನು ಯೋಗೇಶ್ವರ್ ಭೇಟಿ ಯಾಗಿದ್ದೆ. ಇಂದು ತ್ರಿಸ್ಟಾರ್ ಹೊಟೇಲ್ ಕಾರ್ಯಕ್ರಮದಲ್ಲಿ ಭೇಟಿ ಮಾಡುತ್ತೇವೆ. ಪ್ರವಾಸೋದ್ಯಮ ಇಲಾಖೆ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದೇವೆ. ಅದನ್ನ ಬಿಟ್ಟು ರಾಜಕಾರಣ ಬಗ್ಗೆ ಮಾತನಾಡಿಲ್ಲ. ಅವನು ದೆಹಲಿಗೆ ಏನೇನು ಬರ್ದಿದ್ದಾನೆ ಗೊತ್ತಿಲ್ಲ. ಪೇಪರ್ ನಲ್ಲಿ‌ಬರೆದಿದ್ದಾನೋ, ರೌಂಡ್ ನಲ್ಲಿರುವುದರಲ್ಲಿ ಬರೆದಿದ್ದಾನೋ ಗೊತ್ತಿಲ್ಲ ಎಂದರು.

ಪಂಚಮಸಾಲಿ ಮೀಸಲಾತಿ ಹೋರಾಟ ನಿಂತಿಲ್ಲ. ಆ ಹೋರಾಟದಲ್ಲಿ ಒಬ್ಬ ರಾಜಕಾರಣಿ ನಗ್ನನಾಗಿದ್ದಾನೆ. ಅವನು ತನ್ನ ಉದ್ಧಾರಕ್ಕೆ ಸಮಾಜಕ್ಕೆ ಬಳಸಿಕೊಂಡಿದ್ದಾನೆ. ಇದರ ಹಿಂದೆ ಒಬ್ಬ ಉದ್ಯಮಿ ಮಂತ್ರಿ ಇದ್ದಾನೆ. ಅವನನ್ನ ಹೋಗಿ ಕೇಳಿ ಹೇಳ್ತಾನೆ
ಏನಾಯ್ತು ಹೇಗಾಯ್ತು ಅನ್ನೋದನ್ನ ಎಂದು ಪರೋಕ್ಷವಾಗಿ ನಿರಾಣಿ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

8police

ಸಂಘಟಿತ ಹೋರಾಟ ಶ್ರಮಿಕರ ಹಕ್ಕು

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ

ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ

7womens

ಕಸಾಪ ಅಧ್ಯಕ್ಷ ಸ್ಥಾನ ಮಹಿಳೆಗೆ ನೀಡಿ: ಸರಸ್ವತಿ

6swamiji

ಚನ್ನಮ್ಮ ಹೆಸರು ದೇಶಾದ್ಯಂತ ಪಸರಿಸುವಂತೆ ಮಾಡಲಿ: ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.