ಬಿಎಸ್ವೈ ಸರ್ಕಾರ ಸುಭದ್ರ: ಯತ್ನಾಳ
Team Udayavani, Sep 21, 2019, 3:00 AM IST
ಕನಕಗಿರಿ: ಯುಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಉಳಿದ ಅವ ಧಿಯನ್ನು ಪೂರ್ಣಗೊಳಿಸಲಿದೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ತಜ್ಞರ ತಂಡ ನೆರೆ ಸಮೀಕ್ಷೆ ನಡೆಸಿ ವರದಿ ನೀಡಿದೆ. ಶೀಘ್ರವೇ ವಿಶೇಷ ಪ್ಯಾಕೆಜ್ ಘೋಷಣೆಯಾಗಲಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ.
ವಿರೋಧ ಪಕ್ಷದವರು ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ಯಾವ ಹೇಳಿಕೆಗಳು ಸತ್ಯವಾಗಿಲ್ಲ. ನಿಜಾಮರು ನಡೆಸಿದ ಗುಲಾಮಗಿರಿ ಕಹಿ ನೆನಪನ್ನು ಮರೆಸಲು ರಾಜ್ಯ ಸರ್ಕಾರ ಹೈಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ವಿಶೇಷ ಆಸಕ್ತಿ ಹೊಂದಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’