ಶೃಂಗೇರಿಗೆ ಇಂದು ಯಡಿಯೂರಪ್ಪ ಭೇಟಿ
Team Udayavani, Sep 12, 2019, 3:00 AM IST
ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.20ಕ್ಕೆ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದ ಹೆಲಿಪ್ಯಾಡ್ಗೆ ಆಗಮಿಸಿ, ಅಲ್ಲಿಂದ ಶೃಂಗೇರಿ ಶಾರದಾಂಬಾ ದೇವಾಲಯಕ್ಕೆ ಭೇಟಿ ನೀಡುವರು.
ಬಳಿಕ, ಬೆಳಗ್ಗೆ 11.30ಕ್ಕೆ ಕೊಪ್ಪ ತಾಲೂಕು ಗೌರಿಗದ್ದೆ ಗ್ರಾಮಕ್ಕೆ ತೆರಳುವರು. ಅಲ್ಲಿಂದ ಪುನ: ಮೆಣಸೆ ಹೆಲಿಪ್ಯಾಡ್ಗೆ ಬಂದು ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ತೆರಳುವರು ಎಂದು ಮುಖ್ಯಮಂತ್ರಿ ಯವರ ವಿಶೇಷ ಕರ್ತವ್ಯಾ ಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ