ಯಡಿಯೂರಪ್ಪ ಶುದ್ಧ ಹಸ್ತರಾಗಿ ಹೊರಬರುತ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಎಫ್ ಐಆರ್ ದಾಖಲಾಗಿರಬಹುದು...ಆದರೆ..
Team Udayavani, Sep 16, 2022, 5:28 PM IST
ಹುಬ್ಬಳ್ಳಿ: ”ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿರಬಹುದು, ಆದರೆ, ಅವರು ಶುದ್ಧ ಹಸ್ತರಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ಇದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಯಡಿಯೂರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲಾಗಿರಬಹುದು. ಅವರೀಗ ಯಾವುದೇ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲ. ಹೀಗಾಗಿ ಅವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಬವಿಸುವುದಿಲ್ಲ.ಪ್ರಕರಣದಲ್ಲಿ ನಿರಾಪರಾಧಿಯಾಗಿ ಹೊರಬರಲಿದ್ದಾರೆ” ಎಂದರು.
ಇದನ್ನೂ ಓದಿ: 8 ಸಾವಿರ ರೂ. ಲಂಚ; ಮಡಿಕೇರಿಯಲ್ಲಿ ಸರಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ
”ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ನಡುವಿನ ಕೀಳುಮಟ್ಟದ ಹೇಳಿಕೆಗಳು ಸರಿಯಲ್ಲ.ಇಬ್ಬರು ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಹೇಳಿಕೆ ನೀಡುವುದು ಒಳಿತು. ಕೆಟ್ಟ ಶಬ್ದಗಳ ಬಳಕೆ ಶೋಭೆ ತರದು” ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಸೇರಿದಂತೆ ದೇಶಾದ್ಯಂತ ಸೇವಾ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.