ಯಡಿಯೂರಪ್ಪಗೆ ಸಿಎಂ ಆಗೋ ಭ್ರಮೆ!


Team Udayavani, Feb 2, 2019, 2:05 AM IST

cm-1.jpg

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮತ್ತೆ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ. ಆದರೆ, ಕಾಂಗ್ರೆಸ್‌ನ ಯಾವುದೇ ಶಾಸಕರು ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಪ್ರತಿ ಶಾಸಕರಿಗೆ 50 ಕೋಟಿ ರೂ.ವರೆಗೂ ಆಫ‌ರ್‌ ಕೊಡುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರ್ಯಾರೂ ಪಕ್ಷ ಬಿಡುವುದಾಗಿ ಹೇಳಿಲ್ಲ. ಹೀಗಾಗಿ ಬಿಎಸ್‌ವೈ ಕನಸು ನನಸಾಗುವುದಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್‌ನ ನಾಲ್ವರು ಶಾಸಕರು ಪಕ್ಷದ ನೋಟಿಸ್‌ಗೆ ಉತ್ತರ ನೀಡಿದ್ದಾರೆ. ಈಗ ಖುದ್ದು ಭೇಟಿ ಮಾಡುವಂತೆ ನೋಟಿಸ್‌ ನೀಡಿದ್ದೇವೆ. ಬಂದು ಭೇಟಿ ಮಾಡುವ ಸಾಧ್ಯತೆ ಇದೆ. ಜೆಡಿಎಸ್‌ ಜತೆ ಸೇರಿಯೇ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ಆದರೆ, ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದರು.

ಮೈಸೂರಿನಿಂದ ಸ್ಪರ್ಧೆಗೆ ಒತ್ತಡ: ‘ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ ಸ್ಪರ್ಧಿಸುವಂತೆ ನನ್ನ ಮೇಲೂ ಒತ್ತಡವಿದೆ. ಆದರೆ, ನಾನು ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಂಡ್ಯದಿಂದ ಸುಮಲತಾ ಅಂಬರೀಶ್‌ ಸ್ಪರ್ಧೆ ಮಾಡಬೇಕೆಂಬ ಬೇಡಿಕೆ ಕೇಳಿ ಬಂದಿದೆ. ಅಂಬರೀಶ್‌ ಕಾಂಗ್ರೆಸ್‌ನಲ್ಲಿದ್ದರು. ಸುಮಲತಾ ಕೂಡ ಪಕ್ಷದ ಪರ ಪ್ರಚಾರ ಮಾಡಿದ್ದರು. ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.