ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿಗೆ ಗುಡ್ ಬೈ ಹೇಳ್ತಾರಾ?
Team Udayavani, Jun 1, 2018, 11:19 AM IST
ಬೆಂಗಳರೂರು:ವಿಧಾನಪರಿಷತ್ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ಹೊಂದಿರುವ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಅವರು ಬಿಜೆಪಿಗೆ ಗುಡ್ ಬೈ ಹೇಳುವ ಎಲ್ಲಾ ಸಾಧ್ಯತೆಗಳಿವೆ.
ಹಿಂದುಳಿದ ವರ್ಗದ ನಾಯಕರಾಗಿದ್ದ ಪುಟ್ಟಸ್ವಾಮಿ ಅವರು ಯಡಿಯೂರಪ್ಪ ಅವರ ಸರ್ಕಾರವಿದ್ದ ಅವಧಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಹಲವು ವಿಚಾರದಲ್ಲಿ ಯಡಿಯೂರಪ್ಪ ಪರ ಮಾತನಾಡಿದ್ದರು.
ವಿಧಾನಪರಿಷತ್ ಸದಸ್ಯತ್ವಕ್ಕೆ ತಮ್ಮನ್ನು ಪರಿಗಣಿಸದೆ ಕೆ.ಪಿ.ನಂಜುಂಡಿ ಅವರಿಗೆ ಸ್ಥಾನ ಕಲ್ಪಿಸಿರುವ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದರು. ಬೆಂಬಲಿಗರ ಸಭೆ ಕರೆದು ಬಿಜೆಪಿ ತೊರೆಯುವ ಬಗ್ಗೆ ಚರ್ಚೆ ನಡೆಸಿದ್ದರು.
ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ
ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು
ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ
ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?