BJP ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕಕ್ಕೆ ವರಿಷ್ಠರ ಮೇಲೆ ಒತ್ತಡ ಹಾಕುತ್ತೇವೆ: ಬಿಎಸ್ ವೈ
ರಾಜ್ಯಾಧ್ಯಕ್ಷ ಯಾರೇ ಆಗಲಿ ಆದಷ್ಟು ಬೇಗ ನೇಮಕವಾಗಬೇಕು...
Team Udayavani, Nov 2, 2023, 6:45 PM IST
ಬೆಂಗಳೂರು: ವಿಪಕ್ಷ ನಾಯಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗಿದೆ, ಈ ನೇಮಕಾತಿಗಳನ್ನು ಕೂಡಲೇ ಮಾಡಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ”ಪ್ರತಿಪಕ್ಷ ನಾಯಕರ ನೇಮಕದಲ್ಲಿ ವಿಳಂಬವಾಗಿದೆ, ಆದಷ್ಟು ಬೇಗ ನೇಮಕ ಮಾಡುವಂತೆ ಮನವಿ ಮಾಡಿದ್ದೇನೆ. ಡಿಸೆಂಬರ್ನಲ್ಲಿ ವಿಧಾನಸಭೆ ಅಧಿವೇಶನಕ್ಕೂ ಮುನ್ನ ನೇಮಕಾತಿ ಮಾಡುವಂತೆ ಒತ್ತಡ ಹೇರಲು ನಾನು ಎಲ್ಲ ಪ್ರಯತ್ನವನ್ನು ಮಾಡುತ್ತೇನೆ” ಎಂದರು.
”ರಾಜ್ಯಾಧ್ಯಕ್ಷ ಯಾರೇ ಆಗಲಿ ಆದಷ್ಟು ಬೇಗ ನೇಮಕವಾಗಬೇಕು ಎಂಬುದು ನಮ್ಮ ಬೇಡಿಕೆ. ನಾವು ಅದನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ