ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
Team Udayavani, May 31, 2020, 5:31 PM IST
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರವಿವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಚಂಡಮಾರುವೆದ್ದಿದ್ದು, ಭಾರಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಮೀನುಗಾರಿಕೆಗೆ ತೆರಳಿದ ಬೋಟ್ ಗಳು ಕೂಡಲೇ ದಡಕ್ಕೆ ಮರಳಬೇಕು ಎಂದು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ