ನೀವು ಫ್ರೀ ಹ್ಯಾಂಡ್,ದಂಧೆಗಳನ್ನು ಮಟ್ಟಹಾಕಿ;ಅಲೋಕ್ ಕುಮಾರ್ಗೆ ಸಿಎಂ
Team Udayavani, Sep 16, 2018, 11:45 AM IST
ಬೆಂಗಳೂರು : ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ನೇಮಕವಾಗಿರುವ ಅಲೋಕ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಜವಾಬ್ಧಾರಿ ನೀಡಿರುವ ಬಗ್ಗೆ ವರದಿಯಾಗಿದೆ.
ಸಿಎಂ ಅವರು ಅಲೋಕ್ ಕುಮಾರ್ ಅವರಿಗೆ ಬೆಂಗಳೂರಿನಲ್ಲಿರುವ ಮೀಟರ್ ಬಡ್ಡಿ ದಂಧೆ, ಇಸ್ಪಿಟ್ ದಂಧೆ ಮತ್ತು ರೌಡಿಗಳ ಅಟ್ಟಹಾಸ ಸಂಪೂರ್ಣವಾಗಿ ಅಂತ್ಯಗೊಳಿಸಬೇಕು ಎಂದು ಕಟ್ಟಪ್ಪಣೆ ಹೊರಡಿಸಿದ್ದು, ನೀವು ಸ್ವತಂತ್ರವಾಗಿ ಕೆಲಸ ಮಾಡಿ, ನಿಮ್ಮ ಕೆಲಸದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡುವುದಿಲ್ಲ ಎಂದಿರುವುದಾಗಿ ವರದಿಯಾಗಿದೆ.
ಉತ್ತರ ವಲಯ ಐಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ(ಅಪರಾಧ) ನೇಮಕ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ