ಕೋವಿಡ್ ರೋಗಿಯನ್ನು ಕೊಂದರು ಎನ್ನಲಾದ ವಿಡಿಯೋ ವೈರಲ್ ..!

Team Udayavani, Apr 28, 2021, 2:07 PM IST

dfgjkhgfdsa

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹರಿದಾಡುತ್ತಿದ್ದು, ವೈದ್ಯಕೀಯ ಸಿಬ್ಬಂದಿ ದುಡ್ಡಿಗಾಗಿ ಕೋವಿಡ್ ಸೋಂಕಿತರನ್ನು ಕತ್ತು ಹಿಸುಕಿ ಕೊಲ್ಲುತ್ತಿದ್ದಾನೆ ಎಂದು ವೈರಲ್ ಮಾಡಲಾಗಿತ್ತು. ಅಲ್ಲದೆ ರೋಗಿಗಳ ಮೇಲೆ ವೈದ್ಯಕೀಯ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋ ಮತ್ತು ತನ್ನ ತಂದೆಯನ್ನು ಕಳೆದುಕೊಂಡ ಯುವತಿಯೊಬ್ಬಳು ಅಳುತ್ತಿದ್ದ ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. ಆದ್ರೆ ಈ ವಿಡಿಯೋಗಳ ಅಸಲಿಯತ್ತು ಏನು ಎಂಬುದರ ಸುದ್ದಿ ಇಲ್ಲಿದೆ.

ಮೊದಲನೆಯದಾಗಿ ಕೋವಿಡ್ ರೋಗಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗುತ್ತಿದೆ ಎಂಬ ವಿಡಿಯೋ ಸುಳ್ಳು. ಇದು ಬಾಂಗ್ಲಾದೇಶದ ವಿಡಿಯೋ. ಈ ವಿಡಿಯೋವನ್ನು 2020ರಲ್ಲಿ ಅಪ್ ಲೋಡ್ ಮಾಡಲಾಗಿದೆ. ಆದ್ರೆ ಆ ವಿಡಿಯೋವನ್ನು ಇಟ್ಟುಕೊಂಡ ಜನರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ.

ಇನ್ನು ರೋಗಿಯ ಮೇಲೆ ಹಲ್ಲೆ ಎಂಬ ವಿಡಿಯೋಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಈ ವಿಡಿಯೋ ಪಾಟಿಯಾಲಾದ್ದು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ವೈದ್ಯರು ನಿಯಂತ್ರಣ ಮಾಡುತ್ತಿದ್ದಾರೆ. ಮತ್ತು ಮೂರನೇ ವಿಡಿಯೋದಲ್ಲಿ ಯುವತಿಯು ತನ್ನ ತಂದೆಯನ್ನು ಕಳೆದುಕೊಂಡು  ಅಳುತ್ತಿರುವ ವಿಡಿಯೋ ಬೆಂಗಳೂರಿನ ಆಕ್ಸ್ ಫರ್ಡ್ ಆಸ್ಪತ್ರೆಯದ್ದಾಗಿದೆ. ಈ ಮೂರು ವಿಡಿಯೋಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದ್ದು, ಇದನ್ನು ನಂಬಬೇಡಿ ಎಂದು ಪೊಲೀಸರು ಕೂಡ ತಿಳಿಸಿದ್ದಾರೆ.

ಮತ್ತೊಂದು ವಿಚಾರ ಏನಂದ್ರೆ ಇನ್ ಸ್ಟಾಗ್ರಾಮ್ ನ  ಮಹಾನಾಯಕ್(mahanayak-kannada) ಎಂಬ ಖಾತೆಯಿಂದ ವೈರಲ್ ಸುದ್ದಿಯನ್ನು ಹರಿಬಿಡಲಾಗಿದೆ. ಇದೀಗ ಸತ್ಯ ಗೊತ್ತಾಗುತ್ತಿದ್ದಂತೆ ಸುಳ್ಳು ಸುದ್ದಿ ಹಬ್ಬಿಸಿದ ಯುವ ಕ್ಷಮೆ ಕೇಳಿದ್ದಾನೆ. ಈ ಬಗ್ಗೆ ಸತ್ಯ ಗೊತ್ತಾಗುತ್ತಿದ್ದಂತೆ ನಾನು ಕೂಡ ಈ ವಿಡಿಯೋವನ್ನು ಡಿಲೀಡ್ ಮಾಡಿದ್ದೇನೆ. ಮತ್ತೆ ಯಾರೂ ಕೂಡ ಈ ವಿಡಿಯೋವನ್ನು ಶೇರ್ ಮಾಡಬೇಡಿ ಎಂದು ಕ್ಷಮೆ ಕೇಳಿದ್ದಾನೆ.

ಟಾಪ್ ನ್ಯೂಸ್

ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ : ಚುನಾವಣೆಗಳು ಸೇರಿ ಹಲವು ವಿಚಾರಗಳ ಕುರಿತು ಚಿಂತನ-ಮಂಥನ

ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ : ಚುನಾವಣೆಗಳು ಸೇರಿ ಹಲವು ವಿಚಾರಗಳ ಕುರಿತು ಚಿಂತನ-ಮಂಥನ

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

1-ADSAD

ಯುವಕನಾದ ಸಿದ್ದರಾಮಯ್ಯ ..! ; ರಾಹುಲ್ ಜತೆ ರೇಸ್ ….!; ವಿಡಿಯೋ ವೈರಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ : ಚುನಾವಣೆಗಳು ಸೇರಿ ಹಲವು ವಿಚಾರಗಳ ಕುರಿತು ಚಿಂತನ-ಮಂಥನ

ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ : ಚುನಾವಣೆಗಳು ಸೇರಿ ಹಲವು ವಿಚಾರಗಳ ಕುರಿತು ಚಿಂತನ-ಮಂಥನ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

1-ADSAD

ಯುವಕನಾದ ಸಿದ್ದರಾಮಯ್ಯ ..! ; ರಾಹುಲ್ ಜತೆ ರೇಸ್ ….!; ವಿಡಿಯೋ ವೈರಲ್

dr-sudhakar

ಡಿಸೆಂಬರ್‌ 15 ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼ ಕಾರ್ಯಾರಂಭ: ಡಾ.ಕೆ.ಸುಧಾಕರ್‌

hd-k

ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ : ಚುನಾವಣೆಗಳು ಸೇರಿ ಹಲವು ವಿಚಾರಗಳ ಕುರಿತು ಚಿಂತನ-ಮಂಥನ

ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ : ಚುನಾವಣೆಗಳು ಸೇರಿ ಹಲವು ವಿಚಾರಗಳ ಕುರಿತು ಚಿಂತನ-ಮಂಥನ

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.