Udayavni Special

ಯುವರಾಜ್‌ನಿಂದಲೇ ಶಾಸಕ ಅರವಿಂದ ಬೆಲ್ಲದ್‌ ಗೆ ಕರೆ?

Team Udayavani, Jun 22, 2021, 7:43 AM IST

ಯುವರಾಜ್‌ನಿಂದಲೇ ಶಾಸಕ ಅರವಿಂದ ಬೆಲ್ಲದ್‌ ಗೆ ಕರೆ?

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಯುವರಾಜ ಸ್ವಾಮಿ ಅಲಿಯಾಸ್‌ ಸೇವಾಲಾಲ್‌ ಸ್ವಾಮಿಯೇ ಬಿಜೆಪಿ ಶಾಸಕ ಅರವಿಂದ  ಬೆಲ್ಲದ್‌ ಅವರಿಗೆಕರೆ ಮಾಡಿದ್ದಾನೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಪ್ರಕರಣ ಸಂಬಂಧಕಬ್ಬನ್‌ ಪಾರ್ಕ್‌ ಎಸಿಪಿ ಯತಿರಾಜ್‌ ನೇತೃತ್ವದ ತಂಡ ಭಾನುವಾರ ಮತ್ತು ಸೋಮವಾರ ಯುವರಾಜ್‌ ಸ್ವಾಮಿಯನ್ನು ಜೈಲಿನಲ್ಲಿಯೇ ವಿಚಾರಣೆ ನಡೆಸಿದೆ.ಈವೇಳೆ ಆರೋಪಿ “ತನಗೆ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಪರಿಚಯವಿಲ್ಲ. ನಾನು ಯಾರಿಗೂ ಕರೆ ಮಾಡಿಲ್ಲ. ಜೈಲಿನಲ್ಲಿಯೇ ಇದ್ದೇನೆ. ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಈ ವೇಳೆ ಹೇಗೆ ಕರೆ ಮಾಡಲು ಸಾಧ್ಯ’ ಎಂದು ಪೊಲೀಸರನ್ನೇ ಪ್ರಶ್ನಿಸಿದ್ದಾನೆಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಸಚಿವ ಸ್ಥಾನದಿಂದ ಕೆಳಗಿಳಿದ ಜಾರಕಿಹೊಳಿ ಶಾಸಕ ಸ್ಥಾನವೂ ತ್ಯಾಗ?

ಆದರೆ, ಆರೋಪಿ ಯುವರಾಜ್‌ ಅನಾರೋಗ್ಯದ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗುತ್ತಿದ್ದ. ಈ ವೇಳೆ ಆತ ಮೊಬೈಲ್‌ ಬಳಸಿರುವ ಸಾಧ್ಯತೆ ಹೆಚ್ಚಿದೆ. ಮತ್ತೂಂದೆಡೆ ಶಾಸಕ ಬೆಲ್ಲದ್‌ ಅವರಿಗೆಕರೆ ಮಾಡಿರುವ ನಂಬರ್‌ ಹೈದರಾಬಾದ್‌ ಲೊಕೇಷನ್‌ ತೋರಿಸುತ್ತಿದೆ. ಹೀಗಾಗಿ ಶಾಸಕರಿಗೆ ಕರೆ ಬಂದಿರುವ ನಂಬರ್‌ನ ಸಿಡಿಆರ್‌ ಪರಿಶೀಲಿಸಿದಾಗ ಸಂಪೂರ್ಣ ಮಾಹಿತಿ ತಿಳಿಯಲಿದೆ. ನಂತರ ಮತ್ತೂಮ್ಮೆ ಯುವರಾಜ್‌ ಸ್ವಾಮಿಯನ್ನುವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

feewwq

ವಿಶ್ವದ ಅತಿ ಮೇಧಾವಿ ವಿದ್ಯಾರ್ಥಿನಿ ಪಟ್ಟ ಪಡೆದ 11 ವರ್ಷದ ಬಾಲಕಿ

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

fgytuyt

ಫ್ಯಾಶನ್ ಲೋಕದಲ್ಲಿ ಸೆನ್ಸೇಷನ್ ಮೂಡಿಸಿದ ಹಳ್ಳಿ ಹುಡುಗ

fgsdfgsrtr

ಪದವಿ ಪರೀಕ್ಷೆ ತಾತ್ಕಾಲಿಕ ರದ್ದುಗೊಳಿಸುವಂತೆ ಮಂಗಳೂರು ವಿ.ವಿಗೆ ಜಿಲ್ಲಾಧಿಕಾರಿ ಸೂಚನೆ

ಆ.5ರ ಬಳಿಕ ಭಾರತ ಸೇರಿ ಆರು ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ

ಆ.5ರ ಬಳಿಕ ಭಾರತ ಸೇರಿ ಆರು ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅವಕಾಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgsdfgsrtr

ಪದವಿ ಪರೀಕ್ಷೆ ತಾತ್ಕಾಲಿಕ ರದ್ದುಗೊಳಿಸುವಂತೆ ಮಂಗಳೂರು ವಿ.ವಿಗೆ ಜಿಲ್ಲಾಧಿಕಾರಿ ಸೂಚನೆ

ಕೋವಿಡ್ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ

ಕೋವಿಡ್ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

yghy-]

ಕೋವಿಡ್ : ರಾಜ್ಯದಲ್ಲಿಂದು 1674 ಪಾಸಿಟಿವ್ ಪ್ರಕರಣ ಪತ್ತೆ; 38 ಜನರು ಸಾವು

ಭ್ರಷ್ಟಾಚಾರ ಆರೋಪ: ಬಿಎಸ್‌ವೈ ಸೇರಿ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

ಭ್ರಷ್ಟಾಚಾರ ಆರೋಪ: ಬಿಎಸ್‌ವೈ ಸೇರಿ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

Agricultural-Campaign

“ಮರ ಆಧಾರಿತ ಕೃಷಿ’ಅಭಿಯಾನ

MUST WATCH

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

udayavani youtube

ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡ ಕೋವಿಡ್ ಸೋಂಕಿನ ಪ್ರಮಾಣ

udayavani youtube

ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

ಹೊಸ ಸೇರ್ಪಡೆ

feewwq

ವಿಶ್ವದ ಅತಿ ಮೇಧಾವಿ ವಿದ್ಯಾರ್ಥಿನಿ ಪಟ್ಟ ಪಡೆದ 11 ವರ್ಷದ ಬಾಲಕಿ

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಕುಮಟಾ: ಈಜಲು ತೆರಳಿದ್ದ ಯುವಕ ನೀರುಪಾಲು

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

fgytuyt

ಫ್ಯಾಶನ್ ಲೋಕದಲ್ಲಿ ಸೆನ್ಸೇಷನ್ ಮೂಡಿಸಿದ ಹಳ್ಳಿ ಹುಡುಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.