ಅಸ್ಪೃಶ್ಯತೆ ಬೇಡ ಎಂದು ದಲಿತ ಸ್ವಾಮೀಜಿ ಎಂಜಲು ತಿಂದ ಜಮೀರ್ ಅಹಮದ್ ಖಾನ್
ಇದು ನಮ್ಮ ದೇಶ ಕಣ್ರೀ.... ಮೇಜು ತಟ್ಟಿ ತಟ್ಟಿ ಹೇಳಿದ ಕಾಂಗ್ರೆಸ್ ನಾಯಕ
Team Udayavani, May 22, 2022, 7:20 PM IST
ಬೆಂಗಳೂರು : ಅಸ್ಪೃಶ್ಯತೆ ಬೇಡ, ದಲಿತರು ಎಂದು ದೂರ ಇಡಬಾರದು, ನಾವೆಲ್ಲಾ ಒಂದೇ ಎಂದು ಕಾಂಗ್ರೆಸ್ ನಾಯಕ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು ದಲಿತ ಸ್ವಾಮೀಜಿಯೊಬ್ಬರ ಎಂಜಲು ತಿನ್ನುವ ಮೂಲಕ ಸುದ್ದಿಯಾಗಿದ್ದಾರೆ.
ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾನ್ ಪ್ರಯುಕ್ತ ಬಿಬಿಎಂಪಿಯ ಪೌರ ಕಾರ್ಮಿಕರಿಗೆ ಇಂದು ಆಹಾರ ವಿತರಣೆ ಮಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ತಮ್ಮ ಪಕ್ಕದಲ್ಲಿದ್ದ ಸ್ವಾಮೀಜಿಯೊಬ್ಬರಿಗೆ ಆಹಾರ ತಿನ್ನಿಸಿದರು. ಅವರ ಬಾಯಲ್ಲಿದ್ದ ಆಹಾರವನ್ನೇ ಮತ್ತೆ ವಾಪಸ್ ತೆಗೆದು ಜಮೀರ್ ತಾವು ತಿಂದಿದ್ದಾರೆ. ಆ ಬಳಿಕ ಆಕ್ರೋಶಿತರಾದಂತೆ ಕಂಡು ಬಂದ ಅವರು ಮೇಜನ್ನು ತಟ್ಟಿ ಇದು ನಮ್ಮ ದೇಶ ಕಣ್ರೀ ಎಂದರು.
ಜಾತಿ, ಧರ್ಮಗಳೆಲ್ಲವನ್ನೂ ಮೀರಿದ್ದು ಮಾನವೀಯತೆ. ನಮ್ಮ ನಡುವಿನ ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮಗಳು ಎಂದಿಗೂ ಅಡ್ಡಬರಬಾರದು.
ನಾನು, ನೀವು, ಎಲ್ಲರೂ ಮನುಷ್ಯ ಜಾತಿ.
ಮನುಷ್ಯನಾಗಿ ಬಾಳುವುದೇ ನಿಜವಾದ ಧರ್ಮ.#ಸಾಮರಸ್ಯ #ಮಾನವೀಯತೆ pic.twitter.com/3qVCvA6XuO— B Z Zameer Ahmed Khan (@BZZameerAhmedK) May 22, 2022
ಜಾತಿ, ಧರ್ಮಗಳೆಲ್ಲವನ್ನೂ ಮೀರಿದ್ದು ಮಾನವೀಯತೆ. ನಮ್ಮ ನಡುವಿನ ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮಗಳು ಎಂದಿಗೂ ಅಡ್ಡಬರಬಾರದು.ನಾನು, ನೀವು, ಎಲ್ಲರೂ ಮನುಷ್ಯ ಜಾತಿ.ಮನುಷ್ಯನಾಗಿ ಬಾಳುವುದೇ ನಿಜವಾದ ಧರ್ಮ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಪುತ್ತೂರು : ಜಾತಿ ನಿಂದನೆ, ಹಲ್ಲೆ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್