Udayavni Special

ಸದನಕ್ಕೆ ಬಂದ ಆನಂದ್‌ಸಿಂಗ್‌ಗೆ ಜಮೀರ್‌ ಸಾಥ್‌


Team Udayavani, Feb 7, 2019, 1:00 AM IST

60.jpg

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ ನಲ್ಲಿ ನಡೆದ ಹಲ್ಲೆಯಿಂದ ಗಾಯಗೊಂಡಿದ್ದ ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಅಧಿವೇಶನಕ್ಕೆ ಹಾಜರಾಗಿ ದ್ದರು. ನಂತರ ಅಸ್ವಸ್ಥಗೊಂಡಿದ್ದ ರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಬೆಳಗ್ಗೆ ರಾಜ್ಯ ಪಾಲರ ಭಾಷಣ ಹಿನ್ನೆಲೆಯಲ್ಲಿ ಸಚಿವ ಜಮೀರ್‌ ಅಹಮದ್‌ ಅವರು ಆನಂದ್‌ಸಿಂಗ್‌ ಅವರನ್ನು ಸದನಕ್ಕೆ ಕರೆ ತಂದು ಜತೆಯಲ್ಲೇ ‘ಎಸ್ಕಾರ್ಟ್‌’ ನಂತಿದ್ದು ರಾಜ್ಯಪಾಲರ ಭಾಷಣದ ನಂತರ ಕರೆದೊಯ್ದರು. ಹಲ್ಲೆಯಲ್ಲಿ ಕಣ್ಣಿಗೆ ತೀವ್ರ ಗಾಯ ಆಗಿದ್ದರಿಂದ ಕಪ್ಪು ಕನ್ನಡಕ ಧರಿಸಿ ಬಂದ ಆನಂದ್‌ಸಿಂಗ್‌ ಅವರ ಆರೋಗ್ಯವನ್ನು ಮೂರೂ ಪಕ್ಷದ ಶಾಸಕರು ವಿಚಾರಿಸಿದರು. ತಮ್ಮ ಆರೋಗ್ಯ ವಿಚಾರಿಸಿದ ಶಾಸಕರು, ಪರಿಷತ್‌ ಸದಸ್ಯರಿಗೆ ಆನಂದ್‌ಸಿಂಗ್‌ ಕೃತಜ್ಞತೆ ಸಲ್ಲಿಸಿದರು. ಆನಂದ್‌ಸಿಂಗ್‌ ಅವರನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂ ಡಿದ್ದ ಜಮೀರ್‌ ಅಹಮದ್‌, ಬೇರೆಯವರ ಕೈಗೆ ಒಂಟಿಯಾಗಿ ಸಿಗದಂತೆ ನೋಡಿಕೊಂ ಡರು. ಸದನದಿಂದ ಕರೆದುಕೊಂಡು ಹೋಗುವಾಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆನಂದ್‌ಸಿಂಗ್‌ ಆರೋಗ್ಯ ವಿಚಾರಿಸಿದರು. ಸದನದಿಂದ ಹೋಗುತ್ತಿದ್ದಂತೆ ಮತ್ತೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ದ್ದರಿಂದ ಮತ್ತೆ ಆನಂದ್‌ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಅತೃಪ್ತರತ್ತ ಚಿತ್ತ: ಅಧಿವೇಶನದಲ್ಲಿ ಕಾಂಗ್ರೆಸ್‌ ನಾಯಕರ ಚಿತ್ತ ಅತೃಪ್ತ ಶಾಸಕರತ್ತಲೇ ನೆಟ್ಟಿತ್ತು. ಭೀಮಾನಾಯಕ್‌, ಪ್ರತಾಪಗೌಡ ಪಾಟೀಲ್‌, ಬಸವರಾಜ ದದ್ದಲ್‌ ಅವರ ಮೇಲೆ ಕಣ್ಣಿಟ್ಟಿದ್ದರು. ಇತ್ತ ಮೊಗಸಾಲೆಯಲ್ಲೂ ಆಪರೇಷನ್‌ ಕಮಲ, ರಿವರ್ಸ್‌ ಆಪರೇಷನ್‌ನದ್ದೇ ಚರ್ಚೆ ನಡೆಯುತ್ತಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್‌ ಪ್ರತಿಪಕ್ಷ ಸದಸ್ಯರ ಮೊಗಸಾಲೆಯಲ್ಲಿ ಕುಳಿತು, ‘ಸರ್ಕಾರ ಎಷ್ಟು ದಿನ ಇರುತ್ತೋ ಬಾರಯ್ಯ’ ಎಂದು ತಮಾಷೆ ಮಾಡುತ್ತಿದ್ದರು.

ಟಾಪ್ ನ್ಯೂಸ್

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ದಾಖಲೆ ಡೋಸ್‌:  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ದಾಖಲೆ ಡೋಸ್‌: ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.