ಚೀನಾ: ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವೇಳೆ ಕುಸಿದ ಮೇಲ್ಛಾವಣಿ 10 ಮಂದಿ ಮೃತ್ಯು
Team Udayavani, Jul 24, 2023, 8:46 AM IST
ಬೀಜಿಂಗ್: ಜಿಮ್ನಲ್ಲಿ ವರ್ಕ್ ಔಟ್ ಮಾಡುತ್ತಿದ್ದವರ ಮೇಲೆ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಈಶಾನ್ಯ ಚೀನಾದಲ್ಲಿನಡೆದಿದೆ.
ಹೀಲಾಂಗ್ಜಿಯಾಂಗ್ ಪ್ರಾಂತ್ಯದ ಕಿಕಿಹಾರ್ನಲ್ಲಿರುವ ನಂ. 34ನಲ್ಲಿರುವ ಜಿಮ್ ನಲ್ಲಿ ಘಟನೆ ಸಂಭವಿಸಿದ್ದು ಮೇಲ್ಚಾವಣಿ ಕುಸಿದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುಮಾರು 160 ಅಗ್ನಿಶಾಮಕ ಸಿಬ್ಬಂದಿಗಳನ್ನು ಒಳಗೊಂಡ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಇದನ್ನೂ ಓದಿ: ಅಧಿವೇಶನದಲ್ಲಿ ನಿಯಮ ಕಿತ್ತಾಟ ; ಏನಿದು 176 ಮತ್ತು 267?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್