![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಆತ್ಮಹತ್ಯಾ ದಾಳಿಗೆ 10 ಮಂದಿ ಸಾವು
Team Udayavani, May 9, 2019, 6:13 AM IST
![14](https://www.udayavani.com/wp-content/uploads/2019/05/14-4-620x412.jpg)
ಲಾಹೋರ್: ಶ್ರೀಲಂಕಾದಲ್ಲಿನ ಸರಣಿ ಸ್ಫೋಟದ ಕಹಿ ನೆನಪು ಇರುವಂತೆಯೇ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಸೂಫಿ ಸಮುದಾಯಕ್ಕೆ ಸೇರಿದ ಧಾರ್ಮಿಕ ಕೇಂದ್ರದ ಮೇಲೆ ಆತ್ಮಹತ್ಯಾ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ ಐವರು ಪೊಲೀಸ್ ಸಿಬಂದಿ ಸೇರಿ 10 ಮಂದಿ ಅಸುನೀಗಿ, 25 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಬೆಳಗ್ಗೆ 8.45ಕ್ಕೆ ದಾತಾ ದರ್ಬಾರ್ ಎಂಬ ಧಾರ್ಮಿಕ ಕೇಂದ್ರದ ಗೇಟ್ ನಂ.2ರಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ವರು ಪೊಲೀಸರ ಸ್ಥಿತಿ ಗಂಭೀರವಾಗಿದೆ. ಪಂಜಾಬ್ ಪ್ರಾಂತ್ಯದ ಐಜಿಪಿ ಆರಿಫ್ ನವಾಜ್ ಮಾತನಾಡಿ ಆತ್ಮಹತ್ಯಾ ಬಾಂಬರ್ 7 ಕೆಜಿ ಸ್ಫೋಟಕಗಳೊಂದಿಗೆ ಕೃತ್ಯವೆಸಗಿದ್ದಾನೆ. ಆತನ ಗುರಿ ಧಾರ್ಮಿಕ ಕೇಂದ್ರ ಹೊರಗೆ ಭದ್ರತೆಗಾಗಿ ನಿಲ್ಲಿಸಿದ್ದ ಪಡೆಯ ವಾಹನವಾಗಿತ್ತು. ವಾಹನದ ಸಮೀಪಕ್ಕೆ ಬಂದ ಕೂಡಲೇ ತನ್ನನ್ನು ಸ್ಫೋಟಿಸಿಕೊಂಡ. ಪರಿಣಾಮವಾಗಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದರು. ಐವರು ಗಾಯಗೊಂಡರು ಎಂದಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.