ಇರಾಕ್: 11 ಯೋಧರನ್ನು ಕೊಂದ ಐಎಸ್ ನ ಉಗ್ರರು
Team Udayavani, Jan 21, 2022, 9:45 PM IST
ಬಾಗ್ಧಾದ್: ಇರಾಕ್‌ನ ದಿಯಾಲಾ ಪ್ರಾಂತ್ಯದ ಅಲ್-ಅಜೀಮ್ ಜಿಲ್ಲೆಯಲ್ಲಿ ಇಸ್ಲಾಮಿಕ್ ಸ್ಟೇಟ್(ಐಎಸ್)ನ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, 11 ಯೋಧರು ಸಾವನ್ನಪ್ಪಿದ್ದಾರೆ.
ಶುಕ್ರವಾರ ಮುಂಜಾನೆ 3 ಗಂಟೆಯ ವೇಳೆಗೆ ಯೋಧರು ನಿದ್ರಿಸುತ್ತಿದ್ದಾಗ ಈ ದಾಳಿ ನಡೆಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಇರಾಕ್‌ನಲ್ಲಿ 2017ರಲ್ಲಿಯೇ ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ನಿಗ್ರಹಿಸಲಾಗಿದೆ. ಇದರ ಹೊರತಾಗಿಯೂ, ಅದು ದೇಶದಲ್ಲಿ ಸಕ್ರಿಯವಾಗಿದೆ.
ಕಳೆದ ಅಕ್ಟೋಬರ್‌ನಲ್ಲಿ ದಿಯಾಲಾ ಪ್ರಾಂತ್ಯದ ಶಿಟ್ಟೆ ಗ್ರಾಮದ ಮೇಲೆ ದಾಳಿ ಮಾಡಿದ್ದ ಉಗ್ರರು 11 ನಾಗರಿಕರನ್ನು ಕೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ
ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ
95ರ ಹರೆಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜುಲಿಯನ್- ವಲೇರಿ ವಿಲಿಯಮ್ಸ್ ಜೋಡಿ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗೆ ಧನ್ಯವಾದ ಹೇಳಿದ ಲಂಕಾ
ಮಂಕಿ ಪಾಕ್ಸ್ ಆತಂಕಕಾರಿ ವಿಷಯ: ಅಮೆರಿಕಾ ಅಧ್ಯಕ್ಷ ಜೋ ಬಿಡನ್