Udayavni Special

ವಿಶ್ವದ ಅತಿ ಮೇಧಾವಿ ವಿದ್ಯಾರ್ಥಿನಿ ಪಟ್ಟ ಪಡೆದ 11 ವರ್ಷದ ಬಾಲಕಿ

Team Udayavani, Aug 3, 2021, 11:00 PM IST

feewwq

ವಾಷಿಂಗ್ ಟನ್: ಭಾರತೀಯ ಮೂಲದ ಅಮೆರಿಕನ್ 11 ವರ್ಷ ವಯಸ್ಸಿನ ಬಾಲಕಿ ವಿಶ್ವದ ಅತಿ ಮೇಧಾವಿ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿದ್ದಾಳೆ.

ಅತೀ ಬುದ್ಧಿವಂತ ವಿದ್ಯಾರ್ಥಿನಿ ಪಟ್ಟ ಪಡೆದಿರುವ ಈ ಬಾಲೆಯ ಹೆಸರು ನತಾಶಾ ಪೆರಿ. ಈಕೆ ಎಸ್ಎ ಟಿ ಹಾಗೂ ಎಸಿಟಿ ಗುಣಮಟ್ಟದ ಪರೀಕ್ಷೆಗಳಲ್ಲಿ ತಮ್ಮ ಅದ್ಭುತ ಮೇಧಾಶಕ್ತಿಯನ್ನು ಪ್ರದರ್ಶಿಸುವ ಮೂಲಕ ವಿಶ್ವದ ಅತಿ ಮೇಧಾವಿ ಎನ್ನುವ ಖ್ಯಾತಿ ಪಡೆದುಕೊಂಡಿದ್ದಾಳೆ.

ಹಲವು ಕಾಲೇಜುಗಳಲ್ಲಿ ಪ್ರವೇಶ ನೀಡುವುದಕ್ಕಾಗಿ ವಿದ್ವತ್ ಮೌಲ್ಯಮಾಪನ ಪರೀಕ್ಷೆ (SAT) ಮತ್ತು ಅಮೇರಿಕನ್ ಕಾಲೇಜು ಪರೀಕ್ಷೆ (ACT)ಗಳನ್ನು ನಡೆಸಲಾಗುತ್ತದೆ. ಕೆಲವು ಅಪರೂಪದ ಪ್ರಕರಣಗಳಲ್ಲಿ ಕಂಪನಿಗಳು ಹಾಗೂ ಎನ್ ಜಿಒ ಗಳೂ ಸಹ ಈ ರೀತಿಯ ಪರೀಕ್ಷೆಗಳ ಮೂಲಕ ಸ್ಕಾಲರ್ಶಿಪ್ ನೀಡುತ್ತವೆ. ಕಾಲೇಜು ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು  ಎಸ್ಎಟಿ ಅಥವಾ ಎಸಿಟಿ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ನ್ಯೂ ಜೆರ್ಸಿಯ ಥೇಲ್ಮಾ ಎಲ್ ಸ್ಯಾಂಡ್ಮೆರಿಯರ್ ಎಲಿಮೆಂಟ್ರಿ ಸ್ಕೂಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಪೆರಿ ಎಸ್ಎಟಿ, ಎಸಿಟಿ ಪರೀಕ್ಷೆಗಳಿಗೆ ಹಾಜರಾಗಿದ್ದರು. ಜಾನ್ಸ್ ಹಾಪ್ಕಿನ್ಸ್ ಕೇಂದ್ರದಲ್ಲಿ ಟ್ಯಾಲೆಂಟೆಡ್ ಯೂತ್ ಟ್ಯಾಲೆಂಟ್ (ವಿಟಿವೈ)ಸರ್ಚ್ ನ ಭಾಗವಾಗಿ ತೆಗೆದುಕೊಂಡಿದ್ದ ಮೌಲ್ಯಮಾಪನದಲ್ಲಿ ತಮ್ಮ ಅದ್ಭುತ ಮೇಧಾಶಕ್ತಿಯನ್ನು ಪ್ರದರ್ಶಿಸಿದ್ದರು.

2020-21 ಸಿಟಿವೈ ಟ್ಯಾಲೆಂಟ್ ಸರ್ಚ್ ನಲ್ಲಿ 84 ದೇಶಗಳಿಂದ ಭಾಗವಹಿಸಿದ್ದ 19,000 ವಿದ್ಯಾರ್ಥಿಗಳೊಂದಿಗೆ ಗ್ರೇಡ್ 5 ನಲ್ಲಿದ್ದ ನತಾಶಾ ಪೆರಿ ಭಾಗವಹಿಸಿದ್ದರು. ಸಿಟಿವೈ ನಲ್ಲಿ ವಿದ್ಯಾರ್ಥಿಯ ಗ್ರೇಡ್ ಗಿಂತಲೂ ಹೆಚ್ಚಿನ ಬೌದ್ಧಿಕ ಮಟ್ಟದ ಪ್ರಶ್ನೆಗಳನ್ನು ಕೇಳಲಾಗುತ್ತದೆ.  ಈ ಪರೀಕ್ಷೆಯಲ್ಲಿ ಗ್ರೇಡ್ 8 ಕ್ಕೂ ಮೇಲ್ಪಟ್ಟ ಬೌದ್ಧಿಕ ಕ್ಷಮೆತೆಯನ್ನು ಪೆರಿ ಪ್ರದರ್ಶಿಸಿದ್ದಾರೆ.

ಟಾಪ್ ನ್ಯೂಸ್

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

sedam news

ಭೀಕರ ಕೊಲೆ : ಹೆಂಡತಿ, ಮಗಳನ್ನೇ ಕೊಂದ ಪಾಪಿ

‘ಸ್ಟ್ರಿಂಗ್ ಆರ್ಟ್’ ದಾರದಲ್ಲಿ ಮೂಡಿಬಂದ ವಿಷ್ಣುದಾದಾ

‘ಸ್ಟ್ರಿಂಗ್ ಆರ್ಟ್’ ದಾರದಲ್ಲಿ ಮೂಡಿಬಂದ ವಿಷ್ಣುದಾದಾ

ಶಾಲೆಯಲ್ಲಿ ಮಹಿಳೆಯಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಶಾಲೆಯಲ್ಲಿ ಮಹಿಳೆಯಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಕೇಂದ್ರ ಸರಕಾರದಿಂದ ಬ್ಯಾಂಕ್‌ ಗ್ರಾಹಕರಿಗೆ ಎಚ್ಚರಿಕೆ

ಕೇಂದ್ರ ಸರಕಾರದಿಂದ ಬ್ಯಾಂಕ್‌ ಗ್ರಾಹಕರಿಗೆ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕಾಫಿಗೂ ಬಂತು ಸ್ನಾತಕೋತ್ತರ ಪದವಿ!

ಕಾಫಿಗೂ ಬಂತು ಸ್ನಾತಕೋತ್ತರ ಪದವಿ!

ಕಾಫಿಗೂ ಬಂತು ಸ್ನಾತಕೋತ್ತರ ಪದವಿ! ಇಟಲಿಯ  ಫ್ಲಾರೆನ್ಸ್‌ ವಿವಿಯಲ್ಲಿ 9 ತಿಂಗಳ ಕೋರ್ಸ್‌

Untitled-1

ಸ್ಪೇನ್‌ನ ದ್ವೀಪದಲ್ಲಿ ಬೆಂಕಿಯುಗುಳುತ್ತಿರುವ ಅಗ್ನಿಪರ್ವತ: ಈಜುಕೊಳ ನುಂಗಿದ ಜ್ವಾಲಾಮುಖಿ

ಕೆನಡಾ: ಪ್ರಧಾನಿ ಟ್ರುಡೋ 3ನೇ ಬಾರಿ ಗೆದ್ದರೂ ಬಹುಮತವಿಲ್ಲ

ಕೆನಡಾ: ಪ್ರಧಾನಿ ಟ್ರುಡೋ 3ನೇ ಬಾರಿ ಗೆದ್ದರೂ ಬಹುಮತವಿಲ್ಲ

ಎರಡು ಡೋಸ್‌ ಲಸಿಕೆ ಪಡೆದರೂ ಕ್ವಾರಂಟೈನ್‌!

ಯುನೈಟೆಡ್‌ ಕಿಂಗ್‌ಡಮ್‌ ಗೆ ಭಾರತೀಯರು ಹೋದ್ರೆ 10 ದಿನ ಕ್ವಾರಂಟೈನ್ ಇರಲೇಬೇಕು..!

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

sedam news

ಭೀಕರ ಕೊಲೆ : ಹೆಂಡತಿ, ಮಗಳನ್ನೇ ಕೊಂದ ಪಾಪಿ

ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ವೃದ್ದೆ ಬಚಾವ್

ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ಪ್ರಾಣಾಪಾಯದಿಂದ ಪಾರಾದ ವೃದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.