Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ


Team Udayavani, May 27, 2024, 1:15 AM IST

1-qwu

ಡಬ್ಲಿನ್‌: ದೋಹಾದಿಂದ ಐರ್ಲೆಂಡ್‌ನ‌ ಡಬ್ಲಿನ್‌ಗೆ ಹೊರಟಿದ್ದ ಕತಾರ್‌ ಏರ್‌ವೆàಸ್‌ನ ಬೋಯಿಂಗ್‌ 787 ಬಾಹ್ಯಾಕಾಶದಲ್ಲಿಯೇ ಪ್ರಕ್ಷುಬ್ದತೆಗೆ ಸಿಲುಕಿ ಹೊಯ್ದಾಡಿದೆ. ಈ ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಟರ್ಕಿಯ ಬಳಿ ಪ್ರಕ್ಷುಬ್ದತೆಗೊಳಗಾ ಗಿದ್ದ ವಿಮಾನದಲ್ಲಿದ್ದ 6 ಸಿಬಂದಿ ಹಾಗೂ 6 ಪ್ರಯಾಣಿಕರು ಗಾಯ ಗೊಂಡಿದ್ದರು. ಬಳಿಕ ಡಬ್ಲಿನ್‌ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್‌ ಆದ ತತ್‌ಕ್ಷಣ ಏರ್‌ಪೋರ್ಟ್‌ ಪೊಲೀಸ್‌, ಅಗ್ನಿಶಾಮಕದಳ ಹಾಗೂ ತುರ್ತು ಸೇವಾ ಸಿಬಂದಿ ಸ್ಥಳಕ್ಕೆ ಧಾವಿಸಿ ಗಾಯ ಗೊಂಡಿದ್ದ 12 ಮಂದಿಯನ್ನು ಚಿಕಿತ್ಸೆಗೆ ಒಳಪಡಿಸಿದರು. 5 ದಿನಗಳ ಹಿಂದೆ ಸಿಂಗಾಪುರ ಏರ್‌ಲೈನ್ಸ್‌ನ ವಿಮಾನ ವೊಂದು ಲಂಡನ್‌ನಿಂದ ಸಿಂಗಾ ಪುರಕ್ಕೆ ಹೊರಟಿದ್ದಾಗ 6,000 ಅಡಿ ಎತ್ತರದಲ್ಲಿ ಪ್ರಕ್ಷುಬ್ದತೆಗೊಳ ಗಾಗಿದ್ದು, ಅನಂತರ ಬ್ಯಾಂಕಾಕ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲಾಗಿತ್ತು. ಈ ಅಪಘಾತದಲ್ಲಿ 73 ವರ್ಷದ ಬ್ರಿಟಿಷ್‌ ಪ್ರಜೆ ಮೃತಪಟ್ಟು, 20 ಮಂದಿ ಗಂಭೀರವಾಗಿ ಗಾಯಗೊಂಡಿ ದ್ದರು. ಒಂದು ವಾರದ ಅಂತರದಲ್ಲಿ 2ನೇ ವಿಮಾನ ದುರಂತ ಇದಾಗಿದೆ.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.