Road Mishap: ಥಾಯ್ಲೆಂಡ್‌ನಲ್ಲಿ ಬಸ್ ಅಪಘಾತ… 14 ಮಂದಿ ಮೃತ್ಯು, 20 ಪ್ರಯಾಣಿಕರಿಗೆ ಗಾಯ

Team Udayavani, Dec 5, 2023, 10:40 AM IST

Road Mishap: ಥಾಯ್ಲೆಂಡ್‌ನಲ್ಲಿ ಬಸ್ ಅಪಘಾತ… 14 ಮಂದಿ ಮೃತ್ಯು, 20 ಪ್ರಯಾಣಿಕರಿಗೆ ಗಾಯ

ಬ್ಯಾಂಕಾಕ್: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು 14 ಮಂದಿ ಮೃತಪಟ್ಟು, ಇಪ್ಪತ್ತು ಮಂದಿ ಗಾಯಗೊಂಡಿರುವ ಘಟನೆ ಥಾಯ್ಲೆಂಡ್‌ನಲ್ಲಿ ನಡೆದಿರುವುದಾಗಿ ಅಲ್ಲಿನ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಥಾಯ್ಲೆಂಡ್‌ನ ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್‌ ಪ್ರದೇಶದಲ್ಲಿ ವೇಗವಾಗಿ ತೆರಳುತ್ತಿದ್ದ ಬಸ್ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ ಪರಿಣಾಮ ಬಸ್ಸಿನ ಅರ್ಧ ಭಾಗ ನುಜ್ಜುಗುಜ್ಜಾಗಿದ್ದು ಪರಿಣಾಮ ಬಸ್ಸಿನಲ್ಲಿದ್ದ ಹದಿನಾಲ್ಕು ಮಂದಿ ಮೃತಪಟ್ಟರೆ ಇಪ್ಪತ್ತು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ ಕೂಡಲೇ ಅಲ್ಲಿನ ಸ್ಥಳೀಯರು ಹಾಗೂ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ತಂಡ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹರಸಾಹಸ ಪಟ್ಟು ಹರತೆಗೆದಿದ್ದಾರೆ .

ಇದನ್ನೂ ಓದಿ: Lokayuktha Raid: ಚಿಕ್ಕಬಳ್ಳಾಪುರ, ಗಂಗಾವತಿ ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.