140 ಕಿ.ಮೀ. ವೇಗದಲ್ಲಿ ತಾಯಿ ಕಾರಲ್ಲಿ ಪರಾರಿಯಾದ ಪೋರ!

Team Udayavani, Aug 22, 2019, 5:33 PM IST

car

ಬರ್ಲಿನ್‌: ಆ ತಾಯಿ ರಾತ್ರಿ 2 ಗಂಟೆ ಹೊತ್ತಿಗೆ ಎದ್ದು ನೋಡುತ್ತಾಳೆ, 8 ವರ್ಷದ ಮಗ ಹಾಸಿಗೆಯಲ್ಲಿಲ್ಲ. ಹೊರಗೆ ಬಂದು ನೋಡಿದರೆ ಕಾರೂ ಇಲ್ಲ. ಬೆಚ್ಚಿ ಬಿದ್ದ ತಾಯಿ ಮನೆಯೆಲ್ಲ ಹುಡುಕಾಡಿದ್ದೂ ಅಲ್ಲದೆ ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾಳೆ. ತಡಮಾಡದ ಪೊಲೀಸರೂ ಹುಡುಕಾಡಿದ್ದಲ್ಲದೆ ಸಿಸಿಟಿವಿ ನೋಡಿದರೆ ಕಂಡದ್ದು ವಿಚಿತ್ರ ದೃಶ್ಯ.

ಆ ತಾಯಿ ಅಂದುಕೊಂಡಂತೆ ಆಕೆಯ ಮಗನನ್ನು, ಕಾರನ್ನು ಯಾರೂ ಅಪಹರಣ ಮಾಡಿರಲಿಲ್ಲ. ಬದಲಿಗೆ ರಾತೋರಾತ್ರಿ ಎದ್ದ ಸುಪುತ್ರ ಕೀ ತೆಗೆದುಕೊಂಡು ಹೋಗಿ ಕಾರ್‌ ಸ್ಟಾರ್ಟ್‌ ಮಾಡಿ ಹೊರಟೇ ಬಿಟ್ಟಿದ್ದ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಕಾರು ಚಲಾಯಿಸಿದ್ದ ಆತ ಮನೆಯಿಂದ ಸುಮಾರು 50 ಕಿ.ಮೀ. ದೂರಕ್ಕೆ ಬಂದಿದ್ದ. ಕೊನೆಗೆ ಆತನನ್ನು ಪೊಲೀಸರು ಡೋರ್ಟ್‌ಮಂಡ್‌ ಎಂಬಲ್ಲಿ ಪತ್ತೆ ಹಚ್ಚಿದರು. ಆ ಹೊತ್ತಿಗೆ ಆತ ಅಲ್ಲಿನ ಪಾರ್ಕಿಂಗ್‌ ಪ್ರದೇಶವೊಂದರಲ್ಲಿ ಕಾರು ನಿಲ್ಲಿಸಿದ್ದನಂತೆ.

ಕಾರು ಚಲಾಯಿಸಿದ್ದ ಪೋರನಿಂದಾಗಿ ಯಾರಿಗೂ ಏನೂ ಸಮಸ್ಯೆಯಾಗಲಿಲ್ಲವಂತೆ. ಸ್ವಲ್ಪ ದೂರ ಕಾರು ಡ್ರೈವ್‌ ಮಾಡೋಣ ಅಂತ ಅನ್ನಿಸಿ ಮನೆಯಿಂದ ಕಾರು ತೆಗೆದುಕೊಂಡು ಬಂದಿದ್ದೆ ಎಂದು ಆತ ಹೇಳಿದ್ದಾನೆ. ಆತನಿಗೆ ಗೋಕಾರ್ಟ್‌ ಕಾರು (ಸಣ್ಣ ನ್ಪೋಟ್ಸ್‌ ಕಾರು) ಚಾಲನೆ ಮಾಡಲು ತಿಳಿದಿದ್ದು, ಅದೇ ಅಭ್ಯಾಸದಿಂದ ದೊಡ್ಡ ಕಾರನ್ನು ಚಾಲನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.