ದಕ್ಷಿಣ ಆಫ್ರಿಕಾದ ನೈಟ್ಕ್ಲಬ್ನಲ್ಲಿ 17 ಮಂದಿ ಶವವಾಗಿ ಪತ್ತೆ! ಕಾರಣ ನಿಗೂಢ
Team Udayavani, Jun 26, 2022, 4:47 PM IST
ದಕ್ಷಿಣ ಆಫ್ರಿಕಾ : ದಕ್ಷಿಣ ಆಫ್ರಿಕಾದ ದಕ್ಷಿಣ ನಗರ ಪೂರ್ವ ಲಂಡನ್ನಲ್ಲಿರುವ ನೈಟ್ಕ್ಲಬ್ ವೊಂದರಲ್ಲಿ ಭಾನುವಾರ ಬೆಳಗಿನ ಜಾವಾ ಕನಿಷ್ಠ 17 ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಹೇಳಿಕೆ ನೀಡಿರುವ ಅಲ್ಲಿನ ಪೊಲೀಸ್ ಅಧಿಕಾರಿ ಬ್ರಿಗೇಡಿಯರ್ ಥೆಂಬಿಂಕೋಸಿ ಕಿನಾನಾ “ಪೂರ್ವ ಲಂಡನ್ನಲ್ಲಿರುವ ಸೀನರಿ ಪಾರ್ಕ್ನಲ್ಲಿರುವ ಹೋಟೆಲ್ ಒಂದರಲ್ಲಿ ಹದಿನೇಳು ಮಂದಿ ಸಾವನ್ನಪ್ಪಿದ ಬಗ್ಗೆ ವರದಿ ಸಿಕ್ಕಿದೆ” ಯಾವ ಕಾರಣದಿಂದಾಗಿ ಸಾವು ಸಂಭವಿಸಿದೆ ಎಂಬ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇನ್ನೂ ಕೆಲವು ಮೂಲಗಳ ಪ್ರಕಾರ ನೈಟ್ ಕ್ಲಬ್ ಒಳಗೆ ವಿಷಾ ಅನಿಲ ಸೋರಿಕೆಯಾಗಿದ್ದು ಇದರಿಂದ ಸಾವನ್ನಪ್ಪಿದ್ದಾರೆ ಅಲ್ಲದೆ ಸಾವನ್ನಪ್ಪಿದ ಎಲ್ಲರೂ ಅವರು ಕುಳಿತಿರುವ ರೀತಿಯಲ್ಲೇ ಇದ್ದಾರೆ ಹಾಗಾಗಿ ಇಲ್ಲಿ ವಿಷ ಅನಿಲ ಸೋರಿಕೆಯಾಗಿರಬಹುದು ಎಂದು ಕೆಲವರ ಹೇಳಿಕೆ.
ಸಾವನ್ನಪ್ಪಿದವರೆಲ್ಲರೂ ಹದಿನೆಂಟರಿಂದ ಇಪ್ಪತ್ತು ವರ್ಷದವರು ಎಂದು ಹೇಳಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿ: ಎಲ್ಲ ಠಾಣೆಗಳಲ್ಲಿಯೂ ಯುವ ಸಮಿತಿ ಅಸ್ತಿತ್ವಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್