Mexico; ಮೆಕ್ಸಿಕೋ: ಕಂದಕಕ್ಕೆ ಉರುಳಿದ ಬಸ್… ಭಾರತೀಯರೂ ಸೇರಿ 18 ಮಂದಿ ಮೃತ್ಯು

Team Udayavani, Aug 4, 2023, 8:20 AM IST

ಮೆಕ್ಸಿಕೋ: ಕಂದಕಕ್ಕೆ ಉರುಳಿದ ಬಸ್… ಭಾರತೀಯರೂ ಸೇರಿ 18 ಮಂದಿ ಸಾವು

ಮೆಕ್ಸಿಕೋ: ವಾಯುವ್ಯ ಮೆಕ್ಸಿಕೋದಲ್ಲಿ ವಿದೇಶಿ ವಲಸಿಗರು ಮತ್ತು ಸ್ಥಳೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದರಕ್ಕೆ ಬಿದ್ದ ಪರಿಣಾಮ ಭಾರತೀಯ ವಲಸಿಗರು ಸೇರಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 23 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಗಡಿ ಪಟ್ಟಣವಾದ ಟಿಜುವಾನಾಗೆ ಹೋಗುವ ಮಾರ್ಗದಲ್ಲಿ ಅವಘಡ ಸಂಭವಿಸಿದ್ದು, ಬಸ್‌ನಲ್ಲಿ ಭಾರತ, ಡೊಮಿನಿಕನ್ ರಿಪಬ್ಲಿಕ್ ಮತ್ತು ಆಫ್ರಿಕನ್ ರಾಷ್ಟ್ರಗಳ ನಾಗರಿಕರು ಸೇರಿದಂತೆ ಸುಮಾರು 42 ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದೆ.

ಮೃತರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ ಎಂದು ನಯರಿತ್ ರಾಜ್ಯದ ನಾಗರಿಕ ರಕ್ಷಣಾ ಸಂಸ್ಥೆ ವರದಿ ಮಾಡಿದೆ.

ಅತೀ ವೇಗದ ಚಾಲನೆಯಿಂದ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಾಯಗೊಂಡ ಸುಮಾರು ಇಪ್ಪತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಅಲ್ಲದೆ ಮೃತರ ವಿವರ ಕಲೆಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಬಸ್ ಸುಮಾರು 130 ಅಡಿಗಳಷ್ಟು ಆಳದ ಕಂದಕಕ್ಕೆ ಬಿದ್ದಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ನಯಾರಿಟ್‌ನ ಭದ್ರತೆ ಮತ್ತು ನಾಗರಿಕ ಸಂರಕ್ಷಣಾ ಕಾರ್ಯದರ್ಶಿ ಜಾರ್ಜ್ ಬೆನಿಟೊ ರೋಡ್ರಿಗಸ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂಡಲಗಾ ಜೈಲಿನಲ್ಲಿ 10 ಸಾವಿರಕ್ಕೆ ಕೀ ಪ್ಯಾಡ್‌, 20 ಸಾವಿರಕ್ಕೆ ಸ್ಮಾರ್ಟ್‌ ಫೋನ್‌ ಸೌಲಭ್ಯ!

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.