ಈಜಿಪ್ಟ್‌ ನಲ್ಲಿ ಹಳಿ ತಪ್ಪಿದ ರೈಲು: ಇಬ್ಬರು ಮೃತ್ಯು,16 ಮಂದಿಗೆ ಗಾಯ  

Team Udayavani, Mar 8, 2023, 9:28 AM IST

tdy-3

ಕೈರೋ: ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು,  16 ಮಂದಿ ಗಾಯಗೊಂಡಿರುವ ಘಟನೆ ಈಜಿಪ್ಟ್  ಉತ್ತರ ಕೈರೋದಲ್ಲಿ ಮಂಗಳವಾರ ( ಮಾ. 7 ರಂದು ) ನಡೆದಿದೆ.

ಪ್ಯಾಸೆಂಜರ್ ರೈಲು ನೈಲ್ ಡೆಲ್ಟಾದ ಮೆನೌಫ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಕಲಿಯುಬ್ ನಗರದ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದಾಗ ಹಳಿತಪ್ಪಿದೆ. ಪರಿಣಾಮ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕನಿಷ್ಠ 16 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಪಘಾತಕ್ಕೆ ಸೂಕ್ತ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಘಟನಾ ಸ್ಥಳಕ್ಕೆ 20 ಆಂಬ್ಯುಲೆನ್ಸ್‌ ಗಳನ್ನು ರವಾನಿಸಿ, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈಜಿಪ್ಟ್‌ ನಲ್ಲಿ ರೈಲು ಹಳಿ ತಪ್ಪುವ ಘಟನೆ ಸಾಮಾನ್ಯವಾಗಿದೆ. 2021 ರಲ್ಲಿ ದಕ್ಷಿಣ ಈಜಿಪ್ಟಿನ ನಗರ ತಹತಾದಲ್ಲಿ ಎರಡು ರೈಲುಗಳು ಹಳಿ ತಪ್ಪಿ 32 ಮಂದಿ ಸಾವಿಗೀಡಾಗಿದ್ದರು. ಅದೇ ವರ್ಷ ಕಲಿಯುಬಿಯಾ ಪ್ರಾಂತ್ಯದಲ್ಲಿ ಮತ್ತೊಂದು ರೈಲು ಹಳಿ ತಪ್ಪಿ 11 ಮಂದಿ ಸಾವನ್ನಪ್ಪಿದ್ದರು. 2002 ರಲ್ಲಿ ಕೈರೋದಿಂದ ದಕ್ಷಿಣ ಈಜಿಪ್ಟ್‌ಗೆ ಹೋಗುತ್ತಿದ್ದ ರೈಲು ಹಳಿ ತಪ್ಪಿದ ಪರಿಣಾಮ 300 ಮಂದಿ ಮೃತಪಟ್ಟಿದ್ದರು. ಇದು ಈಜಿಪ್ಟ್‌ ನಲ್ಲಿ ನಡೆದ ದೊಡ್ಡ ದುರಂತಗಳಲ್ಲೊಂದು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.