ಉತ್ತರ ಪಾಕಿಸ್ತಾನದ ಗಿಲ್ಗಿಟ್ ನಲ್ಲಿ ರಸ್ತೆ ಅಪಘಾತ: 20 ಸಾವು
Team Udayavani, Mar 9, 2020, 6:18 PM IST
ಇಸ್ಲಾಮಾಬಾದ್: ಉತ್ತರ ಪಾಕಿಸ್ತಾನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 20 ಮಂದಿ ಅಸುನೀಗಿ, ಆರು ಮಂದಿ ಗಾಯಗೊಂಡಿದ್ದಾರೆ.
ರಾವಲ್ಪಿಂಡಿಯಿಂದ ಸ್ಕರ್ದುವಿಗೆ ಹೊರಟಿದ್ದ ಬಸ್ಸು ಗಿಲ್ಗಿಟ್ ಸಮೀಪದ ಪರ್ವತ ಪ್ರದೇಶದಲ್ಲಿ ಉರುಳಿ, ಅಲ್ಲಿಯೇ ಇದ್ದ ಆಳ ಕಮರಿಗೆ ಬಿದ್ದು ಈ ದುರಂತ ಸಂಭವಿಸಿದೆ. ಅಪಘಾತಕ್ಕೆ ಕಾರಣ ಗೊತ್ತಾಗಿಲ್ಲ. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…