Lottery: 2,800 ಕೋಟಿ ರೂ. ಲಾಟರಿ ದುಡ್ಡು ಕೊಡಿಸಿ… ಕೋರ್ಟ್‌ಗೆ ಗ್ರಾಹಕ ಮೊರೆ

Team Udayavani, Feb 20, 2024, 9:38 PM IST

Lottery: 2,800 ಕೋಟಿ ರೂ. ಲಾಟರಿ ದುಡ್ಡು ಕೊಡಿಸಿ… ಕೋರ್ಟ್‌ಗೆ ಗ್ರಾಹಕ ಮೊರೆ

ವಾಷಿಂಗ್ಟನ್‌: 2,800 ಕೋಟಿ ರೂ. ಲಾಟರಿ ಗೆದ್ದಿದ್ದ ಗ್ರಾಹಕರೊಬ್ಬರಿಗೆ “ಲಾಟರಿ ಸಂಖ್ಯೆ ತಪ್ಪಾಗಿ ಮುದ್ರಿತವಾಗಿದೆ ಅಷ್ಟೇ, ನೀವು ಗೆದ್ದಿಲ್ಲ’ ಎಂದು ಸಬೂಬು ನೀಡಿದ್ದ ಲಾಟರಿ ಸಂಸ್ಥೆ ವಿರುದ್ಧ ಗ್ರಾಹಕ ಪ್ರಕರಣ ದಾಖಲಿಸಿರುವ ಘಟನೆ ಅಮೆರಿಕದ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವರದಿಯಾಗಿದೆ.

ಜಾನ್‌ ಚೀಕ್ಸ್‌ ಎಂಬವರು 2023ರ ಜ.6ರಂದು ಪವರ್‌ಬಾಲ್‌ ಹಾಗೂ ಡಿ.ಸಿ.ಲಾಟರಿ ಸಂಸ್ಥೆಯಿಂದ ಲಾಟರಿ ಖರೀದಿಸಿದ್ದರು. ಆದರೆ, ಮರುದಿನ ವಿಜೇತರ ಸಂಖ್ಯೆಯಲ್ಲಿ ಆ ಚೀಟಿಯ ಸಂಖ್ಯೆ ಇರಲಿಲ್ಲ. 2 ದಿನಗಳ ಬಳಿಕ ನೋಡಿದಾಗ ಲಾಟರಿ ಸಂಖ್ಯೆ ಇರುವುದು ಕಂಡು ಬಂದಿದೆ. ಜಾನ್‌ ಸಂಸ್ಥೆಯನ್ನು ಸಂಪರ್ಕಿಸಿ ಗೆದ್ದಿರುವ ಹಣ ಕೇಳಿದರೆ, ಸಂಸ್ಥೆಯವರು ಸಂಖ್ಯೆ ತಪ್ಪಾಗಿ ಮುದ್ರಿತವಾಗಿ ಹಣ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಜಾನ್‌ ಈಗ ತಾವು ಗೆದ್ದಿದ್ದ ಲಾಟರಿ ಮೊತ್ತ ಹಾಗೂ ಅದರ ಬಡ್ಡಿಯೂ ಸೇರಿ 2,800 ಕೋಟಿ ರೂ. ತನಗೆ ಬರಬೇಕು ಎಂದು ದಾವೆ ಹೂಡಿದ್ದಾರೆ.

ಟಾಪ್ ನ್ಯೂಸ್

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

2-udupi

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

1-mng

Mangaluru: ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಯತ್ನ

1-siddu-a

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddas

Canada; ಹಿಂದೂ ದೇವಾಲಯಕ್ಕೆ ದಾಳಿ: ಗೀಚುಬರಹದಿಂದ ವಿರೂಪ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

U.S. Elections: ಬೈಡೆನ್‌ ನಿರ್ಗಮನ ಬೆನ್ನಲ್ಲೇ ಡೆಮಾಕ್ರಾಟ್‌ ನಿಧಿ ಸಂಗ್ರಹ ಹಚ್ಚಳ

arrest-25

UAE; ಪ್ರತಿಭಟನೆಗಿಳಿದ ಹಲವು ಬಾಂಗ್ಲಾದೇಶೀಯರಿಗೆ ಕಠಿನ ಶಿಕ್ಷೆ ವಿಧಿಸಿದ ಯುಎಇ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

1-ddsds

Hubli; ಮಾದಕ ವಸ್ತು ಮಾರುತ್ತಿದ್ದ ರಾಜಸ್ಥಾನ ಮೂಲದ ಐವರ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

2-udupi

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.