ಟೆಕ್ಸಾಸ್: ಎರಡನೇ ವಿಶ್ವಯುದ್ದ ಕಾಲದ 2 ವಿಮಾನಗಳು ಡಿಕ್ಕಿ; ಸಿಬ್ಬಂದಿ ಸೇರಿ 6 ಮಂದಿ ಸಾವು


Team Udayavani, Nov 13, 2022, 8:40 AM IST

2

ಟೆಕ್ಸಾಸ್: ಎರಡನೇ ವಿಶ್ವಯುದ್ದ ಕಾಲದ ಸ್ಮರಣಾರ್ಥ ಡಲ್ಲಾಸ್‌ನಲ್ಲಿ ನಡೆದ ವೈಮಾನಿಕ ಪ್ರದರ್ಶನದಲ್ಲಿ ಶನಿವಾರ ಎರಡು ವಿಮಾನಗಳು ಡಿಕ್ಕಿ ಹೊಡೆದು, ಸಿಬ್ಬಂದಿ ಸೇರಿ ಆರು ಮಂದಿ ಮೃತಪಟ್ಟಿರುವ ಬಗ್ಗೆ ವರದಿ ತಿಳಿಸಿದೆ.

ಎರಡನೇ ಮಹಾಯುದ್ಧದ ಕಾಲದ ಎರಡು ಯುದ್ದ ವಿಮಾನಗಳಾದ ಬೋಯಿಂಗ್ ಬಿ-17 ಫ್ಲೈಯಿಂಗ್ ಫೋರ್ಟ್ರೆಸ್ ಬಾಂಬರ್ ಮತ್ತು ಬೆಲ್ ಪಿ-63 ಕಿಂಗ್‌ಕೋಬ್ರಾ ಫೈಟರ್ ಡಲ್ಲಾಸ್ ಎಕ್ಸಿಕ್ಯೂಟಿವ್ ಏರ್‌ಪೋರ್ಟ್‌ನಲ್ಲಿ ನಡೆದ ಏರ್‌ಶೋನಲ್ಲಿ ಭಾಗಿಯಾಗಿದ್ದು, ಈ ಸಮಯದಲ್ಲಿ ಪ್ರದರ್ಶನದ ವೇಳೆ ಸುಮಾರು ಮಧ್ಯಾಹ್ನ 1:20 ಕ್ಕೆ ಎರಡು ಯುದ್ದ ವಿಮಾನಗಳ ವಿಂಗ್ಸ್‌ ತಗುಲಿ ಅಪಘಾತವಾಯಿತು ಎಂದು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ತಿಳಿಸಿದೆ.

ಘಟನೆಯ ಬಳಿಕ ತುರ್ತು ಘಟಕ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದು, ಈ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳೊಬ್ಬರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.