ಮತ್ತೊಮ್ಮೆ ಬಾಗ್ದಾದ್ ಹಸಿರು ವಲಯಕ್ಕೆ ಅಪ್ಪಳಿಸಿದ 3 ರಾಕೆಟ್: ಯುದ್ಧ ಭೀತಿ

Team Udayavani, Jan 21, 2020, 9:20 AM IST

ಬಾಗ್ದಾದ್: ಇರಾಕ್ ನ ರಾಜಧಾನಿ ಬಾಗ್ದಾದ್ ನಲ್ಲಿರುವ ಅಮೆರಿಕಾ ರಾಯಭಾರ ಕಚೇರಿಯ ಸಮೀಪವೇ 3 ರಾಕೆಟ್ ಗಳು ಅಪ್ಪಳಿಸಿವೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಉನ್ನತ ಭದ್ರತಾ ಸ್ಥಳವಾದ ಇರಾಕ್ ರಾಜಧಾನಿ ಹಸಿರು ವಲಯಕ್ಕೆ ಈ ರಾಕೆಟ್ ಗಳು ಅಪ್ಪಳಿಸಿದ್ದು ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಆ ಮೂಲಕ ಮಧ್ಯಪ್ರಾಚ್ಯದಲ್ಲಿ ಅವರಿಸಿರುವ ಯುದ್ಧ ಭೀತಿಯನ್ನು ಮತ್ತಷ್ಟು ಹೆಚ್ಚಿಸಿವೆ.

ಅಮೇರಿಕಾ ರಾಯಭಾರ ಕಚೇರಿ ಸೇರಿದಂತೆ, ಹಲವು ದೇಶಗಳ ರಾಯಭಾರೀ ಕಚೇರಿಯನ್ನೊಳಗೊಂಡ ಹಸಿರುವ ವಲಯಕ್ಕೆ ಈ ಕತ್ಯುಷಾ ರಾಕೆಟ್ ಗಳು ಬಿದ್ದಿವೆ ಎಂದು ಮಾಧ್ಯಮದ ವರದಿ ಖಚಿತಪಡಿಸಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕಾ  ಇರಾನ್ ಇತ್ತೀಚಿನ ದಿನಗಳಲ್ಲಿ ಹಸಿರು ವಲಯದ ಮೇಲೆ  ನಿರಂತರ ದಾಳಿ ನಡೆಸುತ್ತಿದ್ದು ಆದರೇ ಘಟನೆಯ  ಹೊಣೆಯನ್ನು ಹೊತ್ತುಕೊಳ್ಳಲು ಮಾತ್ರ ಹಿಂದೇಟು ಹಾಕುತ್ತಿದೆ ಎಂದು ಹರಿಹಾಯ್ದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಲ್ಯಾರಿ ಟೆಸ್ಲರ್‌ ಎಂಬ ಕಂಪ್ಯೂಟರ್‌ ವಿಜ್ಞಾನಿ ಕೆಲ ದಿನಗಳ ಹಿಂದಷ್ಟೆ ತೀರಿಕೊಂಡರು. ಜಗತ್ತಿನೆಲ್ಲೆಡೆ ಅದು ಸುದ್ದಿಯಾಯಿತು. ಏಕೆಂದರೆ, ಇಂದು ಜಗತ್ತಿನಲ್ಲಿರುವ...

  • ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ...

  • ವಿಶೇಷ ವರದಿ-ಮಹಾನಗರ: ಕೆಲವು ದಿನಗಳಿಂದ ನಗರದಲ್ಲಿ ಅಬ್ಟಾ ... ಏನ್‌ ಸೆಕೇನಪ್ಪಾ ! ಎಂದು ಹೇಳಿಕೊಂಡವರೇ ಹೆಚ್ಚು. ಏಕೆಂದರೆ ಕೆಲವುದಿನಗಳಿಗೆ ಹೋಲಿಕೆ ಮಾಡಿದರೆ...

  • ಬೋಂಡಾ, ಬಜ್ಜಿ, ಪಕೋಡವನ್ನು ಸಾಮಾನ್ಯವಾಗಿ ಎಲ್ಲಾ ಕಡೆ ಮಾಡ್ತಾರೆ. ಆದ್ರೆ, ಕೆಲವರು ತಿಂಡಿಗೆ ಬಳಸುವ ಪದಾರ್ಥ, ಕೈ ರುಚಿ, ಶುಚಿತ್ವ, ಹೀಗೆ... ಹಲವು ಕಾರಣಗಳಿಂದ ಗ್ರಾಹಕರಿಂದ...

  • ಜೇನು ಕುಟುಕಿದರೆ ಮಾತ್ರ ಉರಿ, ಕೃಷಿಕರಿಗೆ ಸಿಹಿಯೇ. ಜೇನು ಕೃಷಿಯ ಹೆಗ್ಗಳಿಕೆ ಎಂದರೆ, ಸ್ವಂತ ಜಮೀನು ಹೊಂದಿರಬೇಕಾದ ಅಥವಾ ಹೆಚ್ಚಿನ ಬಂಡವಾಳ ಹೂಡಬೇಕಾದ ಅಗತ್ಯವಿಲ್ಲ....