Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

Team Udayavani, Oct 4, 2023, 3:43 PM IST

1-ssaas

ಸ್ಟಾಕ್‌ಹೋಂ: ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ಸಣ್ಣ ಕ್ವಾಂಟಮ್ ಡಾಟ್‌ಗಳ(ಅರೆವಾಹಕ ನ್ಯಾನೊಕ್ರಿಸ್ಟಲ್) ಕೆಲಸಕ್ಕಾಗಿ ಈ ಸಾಲಿನ ಪ್ರತಿಷ್ಠಿತ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾನ್ಸ್ ಎಲೆಗ್ರೆನ್ ಅವರು ಬುಧವಾರ ಸ್ಟಾಕ್‌ಹೋಮ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಿದ್ದಾರೆ.

ಮೂವರು ಸಂಶೋಧಕರು ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೌಂಗಿ ಬವೆಂಡಿ, ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದ ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ನ್ಯೂಯಾರ್ಕ್‌ನ ನ್ಯಾನೊಕ್ರಿಸ್ಟಲ್ಸ್ ಟೆಕ್ನಾಲಜಿಯವರಾಗಿದ್ದಾರೆ. ಕ್ವಾಂಟಮ್ ಡಾಟ್‌ಗಳು ಕೆಲವೇ ನ್ಯಾನೊಮೀಟರ್‌ಗಳ ಗಾತ್ರವನ್ನು ಹೊಂದಿದ್ದು, ಕಂಪ್ಯೂಟಿಂಗ್, ಲೇಸರ್‌ಗಳು ಮತ್ತು ಸೂಕ್ಷ್ಮದರ್ಶಕದಲ್ಲಿ ಬಳಸಲಾಗುತ್ತಿದೆ.

ನೊಬೆಲ್ ಪ್ರಶಸ್ತಿಗಳು 11 ಮಿಲಿಯನ್ ಸ್ವೀಡಿಷ್ ಕ್ರೋನರ್ (1 ಮಿಲಿಯನ್ ಡಾಲರ್) ನಗದು ಪ್ರಶಸ್ತಿಯನ್ನು ಹೊಂದಿರುತ್ತವೆ. ಪ್ರಶಸ್ತಿಗಳ ಸೃಷ್ಟಿಕರ್ತ, ಸ್ವೀಡಿಷ್ ಸಂಶೋಧಕ ಆಲ್ಫ್ರೆಡ್ ನೊಬೆಲ್ ಅವರು 1896 ರಲ್ಲಿ ನಿಧನ ಹೊಂದಿದ ವೇಳೆ ಬರೆದಿದ್ದ ಉಯಿಲಿನಿಂದ ಹಣ ನೀಡಲಾಗುತ್ತದೆ.

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.