ಇಂಡೋನೇಷ್ಯಾ ಭೂಕಂಪಕ್ಕೆ 319 ಬಲಿ
Team Udayavani, Aug 10, 2018, 6:00 AM IST
ಬಂಗ್ಸಾಲ್: ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವನ್ನಪ್ಪಿರುವವರ ಸಂಖ್ಯೆ 319ಕ್ಕೆ ಏರಿಕೆಯಾಗಿದೆ. ಲೋಂಬೊಕ್ ದ್ವೀಪದಲ್ಲಿ ಕಳೆದ ರವಿವಾರ ಭಾರೀ ಪ್ರಮಾಣದಲ್ಲಿ ಭೂಕಂಪ ಉಂಟಾಗಿತ್ತು. ಇಲ್ಲಿ ಗುರುವಾರ ಕೂಡ ಲಘು ಭೂಕಂಪ ಸಂಭವಿಸಿ ಕಟ್ಟಡಗಳಿಗೆ ಹಾನಿಯಾಗಿವೆ. ಈ ಮೂಲಕ ವಾರದೊಳಗೆ 3 ಬಾರಿ ಭೂಕಂಪ ಸಂಭವಿಸಿದಂತಾಗಿದ್ದು, ಸಹಸ್ರಾರು ಮಂದಿ ಸೂರು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್