ತಾಜಿಕಿಸ್ಥಾನ ಜೈಲಿನಲ್ಲಿ ದೊಂಬಿ, 24 ಐಸಿಸ್ ಉಗ್ರರು ಸೇರಿದಂತೆ 32 ಸಾವು
Team Udayavani, May 20, 2019, 12:22 PM IST
ದುಶಾನ್ಬೆ (ತಾಜಿಕಿಸ್ಥಾನ್) : ತಾಜಿಕಿಸ್ಥಾನದ ದುಶಾನ್ಬೆ ಯಲ್ಲಿನ ಬಂಧೀಖಾನೆಯಲ್ಲಿ ನಡೆದಿರುವ ಭಾರೀ ದೊಂಬಿ, ಮಾರಾಮಾರಿಯಲ್ಲಿ 32 ಜನರು ಮೃತಪಟ್ಟಿದ್ದಾರೆ.
ಇವರಲ್ಲಿ 24 ಮಂದಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಮತ್ತು ಮೂವರು ಗಾರ್ಡ್ ಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಭಾನುವಾರ ಸಂಜೆ ರಾಜಧಾನಿ ದುಶಾಂಬೆ ಸಮೀಪದ ಬಂಧೀಖಾನೆಯಲ್ಲಿ ಭಾರೀ ದೊಂಬಿ ಸಂಭವಿಸಿದಾಗ ಐಸಿಸ್ ಉಗ್ರ ಕೈದಿಗಳು ಐವರು ಕೈದಿಗಳನ್ನು ಮತ್ತು ಮೂವರು ಗಾರ್ಡ್ ಗಳನ್ನು ಕೊಂದರು ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ