ಮೆಕ್ಕಾದಲ್ಲಿ ಭೀಕರ ಬಸ್ ಅಪಘಾತ: 35 ಜನ ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವು
Team Udayavani, Oct 17, 2019, 8:15 AM IST
ರಿಯಾದ್: ಬಸ್ಸೊಂದು ಬೃಹತ್ ಗಾತ್ರದ ಯಂತ್ರವೊಂದಕ್ಕೆ ಗುದ್ದಿದ ಪರಿಣಾಮ 35 ವಿದೇಶಿಗರು ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಖಾಸಗಿ ಒಡೆತನದ ಬಸ್ಸು ಮತ್ತು ಭಾರೀ ವಾಹನದ ನಡುವೆ ಮದಿನಾ ಪ್ರದೇಶದ ಅಲ್ ಅಕಲ್ ಕೇಂದ್ರದ ಬಳಿ ಅಪಘಾತ ಸಂಭವಿಸಿತ್ತು. ಪ್ರಯಾಣಿಕರೆಲ್ಲರೂ ಮುಸ್ಲಿಂರ ಪವಿತ್ರ ನಗರ ಮದಿನಾಕ್ಕೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು.
ಬಸ್ ನಲ್ಲಿದ್ದವರು ಅರಬ್ ಮತ್ತು ಏಷ್ಯನ್ ಪ್ರಯಾಣಿಕರು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್ ಪುತಿನ್ ಆಯ್ಕೆ ಸಾಧ್ಯತೆ