ಅಫ್ಘಾನಿಸ್ಥಾನಕ್ಕೆ ಮತ್ತೆ 3,500 ಅಮೆರಿಕನ್ ಸೈನಿಕರು
Team Udayavani, Sep 7, 2017, 3:11 PM IST
ವಾಷಿಂಗ್ಟನ್ : ಸಮರತ್ರಸ್ತ ಅಫ್ಘಾನಿಸ್ಥಾನಕ್ಕೆ ಅಮೆರಿಕ ಇನ್ನೂ 3,500 ಸೈನಿಕರನ್ನು ಕಳುಹಿಸಿಕೊಡುತ್ತಿದೆ. ಇದರೊಂದಿಗೆ ಅಫ್ಘಾನಿಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಅಮೆರಿಕನ್ ಸೈನಿಕರ ಸಂಖ್ಯ 14,500 ಆಗಲಿದೆ ಎಂದು ಅಮೆರಿಕದ ರಕ್ಷಣಾ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಚೆಗೆ ಪ್ರಕಟಿಸಿರುವ ಅಫ್ಘಾನಿಸ್ಥಾನ ನೀತಿಗೆ ಅನುಗುಣವಾಗಿಯೇ ಹೊಸದಾಗಿ 3,500 ಸೈನಿಕರನ್ನು ಅಮೆರಿಕ ಅಲ್ಲಿಗೆ ಕಳುಹಿಸಿಕೊಡುತ್ತಿದೆ. ಟ್ರಂಪ್ ಅವರ ನೂತನ ಅಫ್ಘಾನಿಸ್ಥಾನ ನೀತಿಯಲ್ಲಿ ಅಮೆರಿಕನ್ ಸೈನಿಕರನ್ನು ಅಫ್ಘಾನಿಸ್ಥಾನ ದಿಂದ ವಾಪಸ್ ಕರೆಸಿಕೊಳ್ಳುವುದಕ್ಕೆ ಯಾವುದೇ ಸಮಿತಿಯ ಮಿತಿಯನ್ನು ನಿಗದಿಸಿಲ್ಲ ಎಂದು ಅಮೆರಿಕದ ರಕ್ಷಣಾ ಸಚಿವ ಜಿಮ್ ಮ್ಯಾಟಿಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…