ವಾಯವ್ಯ ಪಾಕಿಸ್ಥಾನದಲ್ಲಿ ವಾಹನ ಪ್ರಪಾತಕ್ಕೆ ಬಿದ್ದು ಆರು ಮಂದಿ ಸಾವು
Team Udayavani, Aug 3, 2018, 11:37 AM IST
ಪೇಶಾವರ : ವಾಯವ್ಯ ಪಾಕಿಸ್ಥಾನದ ಪರ್ವತ ಪ್ರಾಂತ್ಯದ ಅಬೋಟಾಬಾದ್ ಜಿಲ್ಲೆಯ ಥಾಂಡಯಾನಿ ಎಂಬಲ್ಲಿ ವಾಹನವೊಂದು ಆಳವಾದ ಕಮರಿಗೆ ಉರುಳಿ ಬಿದ್ದ ದುರಂತದಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟ ಘಟನೆ ವರದಿಯಾಗಿದೆ.
ವಾಹನದಲ್ಲಿದ್ದವರು ರಾವಲ್ಪಿಂಡಿಯಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಅಲ್ಲಿಂದ ಥಾಂಡಯಾನಿಗೆ ಮರಳುತ್ತಿದ್ದರು. ಕಳಪೆ ರಸ್ತೆಯ ಕಾರಣ ಚಾಲಕನ ನಿಯಂತ್ರಣ ತಪ್ಪಿದ ವಾಹನ ಆಳವಾದ ಕಮರಿಗೆ ಉರುಳಿ ಬಿದ್ದು ಭೀಕರ ಅವಘಡ ಸಂಭವಿಸಿ ಆರು ಜೀವಗಳು ಬಲಿಯಾದವು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ