ಮಸೀದಿ ಮೇಲೆ ದಾಳಿ; 62 ಸಾವು
Team Udayavani, Oct 19, 2019, 5:10 AM IST
ಕಾಬೂಲ್: ಶುಕ್ರವಾರದ ಪ್ರಾರ್ಥನೆ ವೇಳೆ ಪೂರ್ವ ಅಫ್ಘಾನಿಸ್ಥಾನದ ಮಸೀದಿಯೊಂದರ ಮೇಲೆ ಉಗ್ರರು ಬಾಂಬ್ ಸ್ಫೋಟಿಸಿದ್ದು, ಪರಿಣಾಮ 62 ಮಂದಿ ಮೃತಪಟ್ಟು, 36 ಮಂದಿ ಗಾಯಗೊಂಡಿದ್ದಾರೆ. ಹಸ್ಕ ಮೈನಾ ಎಂಬ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇದು ಆತ್ಮಾ ಹುತಿ ದಾಳಿಯೋ ಅಥವಾ ಬೇರೆ ರೀತಿಯ ದಾಳಿಯೋ ಎಂಬುದು ಇನ್ನೂ ಗೊತ್ತಾಗಿಲ್ಲ.
ಸ್ಫೋಟದ ತೀವ್ರತೆಗೆ ಮಸೀದಿಯ ಚಾವಣಿ ಕುಸಿದಿದ್ದರಿಂದ ಭಾರಿ ಪ್ರಮಾಣದಲ್ಲಿ ಜೀವ ಹಾನಿಯಾಗಿದೆ ಎಂದು ಪ್ರಾಂತ್ಯದ ಗವರ್ನರ್ ತಿಳಿಸಿದ್ದಾರೆ. ಆಫ್ಘನ್ನಲ್ಲಿ ಹಿಂಸಾಚಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದ್ದ ಬೆನ್ನಲ್ಲೇ ಈ ದಾಳಿ ನಡೆದಿದೆ. ಸದ್ಯ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು