ಭಾರತದ ರೈತ ಪ್ರತಿಭಟನೆ: ಸಮಸ್ಯೆ ಬಗೆಹರಿಸಲು ಮೈಕ್ ಪೊಂಪಿಯೊಗೆ ಪತ್ರ ಬರೆದ ಅಮೆರಿಕನ್ ಸಂಸದರು

Team Udayavani, Dec 25, 2020, 6:49 PM IST

7 US lawmakers write to Mike Pompeo on farmers’ protest in India

ವಾಷಿಂಗ್ಟನ್: ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ  ಭಾರತದ ಸಹೋದ್ಯೋಗಿಗಳೊಂದಿಗೆ ಮಾತನಾಡಬೇಕು ಎಂದು ಭಾರತ ಮೂಲದ  ಅಮೆರಿಕನ್ ಕಾಂಗ್ರೆಸ್ ನ ಪ್ರಮಿಲಾ ಜಯಪಾಲ್ ಅವರನ್ನು ಒಳಗೊಂಡಂತೆ ಒಟ್ಟು 7 ಮಂದಿ ಪ್ರಭಾವಿ ಸಂಸದರ ಗುಂಪೊಂದು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ, ಇದು ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವಿಷಯಕ್ಕೆ ಸಂಬಂಧಿಸಿದ್ದಾಗಿದ್ದು, ಈ ಹೇಳಿಕೆಯು ಅನಪೇಕ್ಷಿತ ಹಾಗೂ ಅನಗತ್ಯವಾದದ್ದು ಎಂದಿದೆ.

ಇದನ್ನೂ ಓದಿ:ರಾತ್ರಿ ಕರ್ಫ್ಯೂನಿರ್ಧಾರ ಮಾಡಿದ್ದು ಆ ಸಚಿವ, ಅವರಿಗೇನಾದರೂ ಪರಿಜ್ಞಾನ ಇದೆಯೇ? ಡಿಕೆಶಿ ತರಾಟೆ

ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ನಡೆಯುತ್ತಿರುವ ರೈತರ ಹೋರಾಟದ ಕುರಿತಾಗಿ ನಾವು ಅನವಶ್ಯಕವಾದ ಹೇಳಿಕೆಗಳನ್ನು ನೋಡುತ್ತಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರವೊಂದರ  ಆತಂರಿಕ ವಿಚಾರದ ಕುರಿತಾದ ಈ ವಿಧದ ಹೇಳಿಕೆಗಳು ಅನಗತ್ಯವಾದವುಗಳು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀ ವಾಸ್ತವ್ ಹೇಳಿದ್ದರು.

ಇದು ಪಂಜಾಬ್ ಗೆ ಸಂಬಂಧಿಸಿರುವ ಸಿಖ್ ಅಮೆರಿಕನ್ನರ ಸಮಸ್ಯೆಯಾಗಿದೆ, ಇಷ್ಟೇ ಅಲ್ಲದೇ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ಭಾರತೀಯ  ಅಮೆರಿಕನ್ನರ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಸಂಸದರು ಪೊಂಪಿಯೊಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:838 ಕೋಟಿ ಹಗರಣ: ಸಿಐಡಿ ತನಿಖೆಗೆ ಆಗ್ರಹ

ಅಮೆರಿಕಾದಲ್ಲಿರುವ ಹಲವಾರು ಭಾರತೀಯರು ಪಂಜಾಬ್ ನಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಹೊಂದಿದ್ದಾರೆ. ಮತ್ತು ಅಲ್ಲಿ ತಮ್ಮ ಪೂರ್ವಾರ್ಜಿತ ಆಸ್ಥಿಯನ್ನು ಹೊಂದಿದ್ದಾರೆ. ಹೀಗಾಗಿ ಪಂಜಾಬ್ ನಲ್ಲಿ ಇರುವ ತಮ್ಮ ಕುಟುಂಬಸ್ಥರ ಕ್ಷೇಮದ ಕುರಿತಾಗಿ ಯೋಚಿಸುತ್ತಿದ್ದಾರೆ. ಈ ಚಳುವಳಿಯು ಅಮೇರಿಕಾದಲ್ಲಿರುವ ಭಾರತೀಯರ ಮೇಲೆ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.