7 ವರ್ಷದ ಬಾಲ ಯೋಗಿ

Team Udayavani, Feb 7, 2018, 8:30 AM IST

yoga.jpg

ಬೀಜಿಂಗ್‌: ಆತನಿಗಿನ್ನೂ ಏಳು ವರ್ಷ. ಆದರೆ, ಸಾಧನೆ ಮಾತ್ರ ಗರಿಷ್ಠ! ಎಳೆ ವಯಸ್ಸಿನಲ್ಲೇ ಅಧಿಕೃತವಾಗಿ ಪರವಾನಗಿ ಪಡೆದ ಯೋಗ ಶಿಕ್ಷಕ ಎನಿಸಿಕೊಂಡಿರುವ ಸುನ್‌ ಚುಯಾಂಗ್‌ ತಿಂಗಳಿಗೆ 9 ಲಕ್ಷ ರೂ. ದುಡಿಯುತ್ತಾನೆಂದರೆ ಎಲ್ಲರೂ ದಂಗಾಗಲೇಬೇಕು. ಅಷ್ಟೇ ಅಲ್ಲ, ಚೀನಾದ ತನ್ನ ವಾರಿಗೆಯ ಬಾಲಕರಲ್ಲಿ ಅತಿ ಶ್ರೀಮಂತ ಎನಿಸಿಕೊಂಡು, ಚೀನಾದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿದ್ದಾನೆ ಈತ. 

ಹಲವು ಸಂದರ್ಭಗಳಲ್ಲಿ ಮನುಷ್ಯನ ಕೊರತೆಗಳೇ ಅವರನ್ನು ಮಹತ್ವದ ಸಾಧನೆಗಳ ಕಡೆಗೆ ಪ್ರೇರೇಪಿಸುತ್ತವೆ ಎಂಬ ಮಾತು ಈತನ ವಿಚಾರದಲ್ಲಿ ಸತ್ಯವಾಗಿದೆ. ಚೀನಾದ ಝೆಜಿಯಾಂಗ್‌ ಪ್ರಾಂತ್ಯದ ಈತನಿಗೆ, 2 ವರ್ಷದ ಪುಟಾಣಿಯಾಗಿದ್ದಾಗಲೇ ಆಟಿಸಂ ಕಾಯಿಲೆಯ ಲಕ್ಷಣಗಳು ಗೋಚರಿಸಿದ್ದವು. 

ಈ ಸಮಸ್ಯೆಗೆ ಯೋಗವೇ ಸರಿಯಾದ ಮದ್ದು ಎಂದು ಆಪ್ತರೊಬ್ಬರು ಕೊಟ್ಟ ಸಲಹೆ ಪಾಲಿಸಿದ ಆತನ ತಾಯಿ, ಆ ಪುಟ್ಟ ಮಗುವನ್ನು ಯೋಗ ತರಗತಿಗೆ ಸೇರಿಸಿದ್ದರು. ಕೆಲವೇ ದಿನಗಳಲ್ಲಿ ಆತ ಯೋಗದ ಎಲ್ಲಾ ಭಂಗಿಗಳನ್ನು ಸುಲಲಿತವಾಗಿ ಮಾಡಿ ತೋರಿಸಲಾರಂಭಿಸಿದ. ಅಲ್ಲಿಂದ ಎರಡೇ ವರ್ಷಗಳಲ್ಲಿ ಆತನಲ್ಲಿದ್ದ ಆಟಿಸಂ ಕಾಯಿಲೆಯ ಛಾಯೆ ಸಂಪೂರ್ಣ ಮಾಯವಾದವು. ಅಲ್ಲಿಗೆ, “ಯೋಗ್ಧಾಗೆಲ್ಲಾ ಐತೆ’ ಎಂಬುದನ್ನು ಅರಿತ ಬಾಲಕ, ಅದರಲ್ಲೇ ಸಾಧನೆ ಮಾಡಲು ಮುಂದಾದ.

ಪರಿಣಾಮ, ಇದೀಗ, ಯೋಗ ಶಿಕ್ಷಕನಾಗಿ ಅಧಿಕೃತ ಪರವಾನಗಿ ಪಡೆದು ಸ್ವತಂತ್ರವಾಗಿ ಯೋಗ ತರಬೇತಿ ಕೇಂದ್ರ ನಡೆಸುತ್ತಿದ್ದಾನೆ. ಈತನಲ್ಲಿ ಯೋಗ ಕಲಿಯಲು ಚೀನೀಯರಲ್ಲದೆ, ವಿದೇಶಿಯರೂ ಬರುತ್ತಾರೆ. ವಿದೇಶಿಯರಿಗೆ ಈತ “ಮೈಕ್‌’ ಎಂದೇ ಪರಿಚಿತ ಈತ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.